ಲೋಕಸಭಾ ಚುನಾವಣೆ 2024: ವಾರಾಣಸಿಯಿಂದ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ – Vishwanews24

Featured, ರಾಷ್ಟ್ರ ನ್ಯೂಸ್

ಲೋಕಸಭಾ ಚುನಾವಣೆ 2024: ವಾರಾಣಸಿಯಿಂದ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ 2024ರ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ವಾರಾಣಸಿಯಿಂದ ನಾಮಪತ್ರ ಸಲ್ಲಿಸಿದ್ದಾರೆ.

ಇಂದು ಬೆಳಗ್ಗೆ ಕಾಲಭೈರವನ ದರ್ಶನ ಪಡೆದು ಬಳಿಕ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 2014 ಮತ್ತು 2019ರಲ್ಲಿ ಪ್ರಧಾನಿ ಮೋದಿ ಇಲ್ಲಿಂದ ಗೆದ್ದಿದ್ದಾರೆ. ಇದಕ್ಕೂ ಮುನ್ನ ಮೇ 13ರಂದು ಆ ಪ್ರದೇಶದಲ್ಲಿ ರೋಡ್ ಶೋ ನಡೆಸಿದ್ದರು. ನಟಿ-ರಾಜಕಾರಣಿ ಕಂಗನಾ ರಣಾವತ್ ಕೂಡ ಉತ್ತರಾಖಂಡದ ಮಂಡಿಯಿಂದ ನಾಮಪತ್ರ ಸಲ್ಲಿಸಲಿದ್ದಾರೆ.

ರೇವಣ್ಣಗೆ ಜಾಮೀನು :  ಇದು ಸಂತಸ ಪಡುವ ಸಮಯ ಅಲ್ಲ , ನನಗೆ ಖುಷಿಯಾಗಿಲ್ಲ : ಹೆಚ್ ಡಿಕೆ – Vishwanews24

Leave a Reply