Featured

ಲೋಕಸಭಾ ಚುನಾವಣೆ ; NDA 358, INDIA 110 ಸ್ಥಾನ : ಟೈಮ್ಸ್‌ ನೌ ಸಮೀಕ್ಷೆ – Vishwanews24

 

ಲೋಕಸಭಾ ಚುನಾವಣೆ ; NDA 358, INDIA 110 ಸ್ಥಾನ : ಟೈಮ್ಸ್‌ ನೌ ಸಮೀಕ್ಷೆ

ನವದೆಹಲಿ: ಈಗ ದೇಶದಲ್ಲಿ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ (BJP) ನೇತೃತ್ವದ ಎನ್‌ಡಿಎಗೆ (NDA) 358-398 ಸ್ಥಾನ ಸಿಗಲಿದೆ ಟೈಮ್ಸ್‌ನೌ ವಾಹಿನಿ ನಡೆಸಿದ ಸಮೀಕ್ಷೆ ತಿಳಿಸಿದೆ.

INDIA ಒಕ್ಕೂಟಕ್ಕೆ 110-130, ವೈಎಸ್‌ಆರ್‌ಸಿಪಿ 21-22, ಬಿಜೆಡಿ 10-11, ಇತರರು 11-15 ಸ್ಥಾನ ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದಿದೆ.

2019ರ ಚುನಾವಣೆಯಲ್ಲಿ ಎನ್‌ಡಿಎ 303, INDIA ಒಕ್ಕೂಟ 116, ಇತರರು 44 ಸ್ಥಾನವನ್ನು ಗೆದ್ದಿದ್ದರು. ಒಟ್ಟು 543 ಕ್ಷೇತ್ರಗಳಿಗೆ ಲೋಕಸಭಾ ಚುನಾವಣೆ ನಡೆಯಲಿದೆ.

ಕರ್ನಾಟಕದಲ್ಲಿ ಎಷ್ಟು?
ಬಿಜೆಪಿ 21-23, ಕಾಂಗ್ರೆಸ್‌  4-6, ಜೆಡಿಎಸ್‌ 1-2 ಸ್ಥಾನ ಗೆಲ್ಲಬಹುದು ಎಂದು ಹೇಳಿದೆ. 2019ರ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನವನ್ನು ಗೆದ್ದರೆ, ಬೆಂಗಳೂರು ಗ್ರಾಮಾಂತರದಿಂದ ಡಿಕೆ ಸುರೇಶ್‌, ಹಾಸನದಿಂದ ಜೆಡಿಎಸ್‌ನ ಪ್ರಜ್ವಲ್‌ ರೇವಣ್ಣ, ಮಂಡ್ಯದಿಂದ ಸುಮಲತಾ ಗೆದ್ದಿದ್ದರು.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 22 ಸ್ಥಾನಗಳನ್ನು ಗೆಲ್ಲುವ ಮೂಲಕ ಟಿಎಂಸಿ ಕೋಟೆಯನ್ನು ಛಿದ್ರ ಮಾಡಲಿದೆ. ಗುಜರಾತ್‌, ಮಧ್ಯಪ್ರದೇಶ, ರಾಜಸ್ಥಾನಗಳು ಸಂಪೂರ್ಣವಾಗಿ ಎನ್‌ಡಿಎ ಗೆಲ್ಲಲಿದೆ. ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ INDA ಒಕ್ಕೂಟ 65 ಸ್ಥಾನಗಳಿಸಲಿದೆ ಎಂದು ಹೇಳಿದೆ.

ಈ ಬಾರಿ 400 ಸ್ಥಾನ ಗೆಲ್ಲಬೇಕು ಎಂದು ಬಿಜೆಪಿ ಘೋಷಣೆ ಮೊಳಗಿಸುತ್ತಿದ್ದರೂ 400 ಸ್ಥಾನಗಳನ್ನು ಎನ್‌ಡಿಎ ಗಳಿಸುವುದು ಕಷ್ಟ ಎಂದು ಸಮೀಕ್ಷೆ ತಿಳಿಸಿದೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago