Featured

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಭರ್ಜರಿ ತಯಾರಿ ; ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಸೋಮವಾರ ಕೇಂದ್ರ ಚುನಾವಣಾ ಸಮಿತಿ ಸಭೆ – Vishwanews24

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕ ಪ್ರದೇಶ ಚುನಾವಣಾ ಸಮಿತಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರು ಲೋಕ ಸಮರಕ್ಕೆ ಸಿದ್ದರಾಗುತ್ತಿದ್ದಾರೆ.
ಲೋಕ ಸಮರಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವ ಹಿನ್ನೆಲೆಯಲ್ಲಿ ಸೋಮವಾರ ಸಭೆ ಏರ್ಪಡಿಸಲಾಗಿದೆ, ಸಭೆಯಲ್ಲಿ  ಕಣಕ್ಕಿಳಿಯುವ ಅಭ್ಯರ್ಥಿಗಳು ಹಾಗೂ 28 ಕ್ಷೇತ್ರಗಳಲ್ಲಿ  ಮಾಡಬೇಕಾದ ಚುನಾವಣಾ ತಂತ್ರಗಾರಿಕೆ ಬಗ್ಗೆ ಚರ್ಚಿಸಲಾಗುತ್ತದೆ.
ಸೋಮವಾರ ನಡೆಯುವ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಕೂಡ ಭಾಗವಹಿಸಲಿದ್ದಾರೆ, ಕೇಂದ್ರ ಚುನಾವಣಾ ಸಮಿತಿ ಸಭೆ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸೀಟು ಹಂಚಿಕೆ ಸಂಬಂಧ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಜಿ. ಪರಮೇಶ್ವರ್ ಹೇಳಿದ್ದು ಎಲ್ಲಾ ಸಮುದಾಯಗಳ ನಾಯಕರಿಗೂ ಸ್ಪರ್ದಿಸಲು ಅವಕಾಶ ನೀಡಲಾಗುವುದು ಸಾಮಾಜಿಕ ನ್ಯಾಯ ಒದಗಿಸುವುದು, ಗೆಲ್ಲುವ ಅಭ್ಯರ್ಥಿಗಳಿಗೆ ಆದ್ಯತೆ ನೀಡುವುದು, ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಚುನಾವಣಾ ಸಮಿತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಬಿ,ಕೆ ಹರಿಪ್ರಸಾದ್ ಸೇರಿದಂತೆ ಹಲವು ಮಂದಿಯಿದ್ದಾರೆ.

 

 

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

1 hour ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

2 hours ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

2 hours ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

3 hours ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

4 hours ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

4 hours ago