Featured

ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ : ಏಪ್ರಿಲ್ 19 ರಂದು ಮೊದಲ ಹಂತದ ಮತದಾನ – Vishwanews24

ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್

ದೇಶದ 543 ಲೋಕಸಭಾ ಕ್ಷೇತ್ರಗಳಿಗೆ  7 ಹಂತಗಳಲ್ಲಿ ಮತದಾನ..

ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ..

ಏಪ್ರಿಲ್ 19ರಂದು ಮೊದಲ ಹಂತದ ಮತದಾನ..

ಜೂನ್‌ 4 ರಂದು ಫಲಿತಾಂಶ..

ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ..

ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಉತ್ತರಕರ್ನಾಟಕ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಘೋಷಿಸಿದ್ದಾರೆ.

ರಾಜ್ಯದಲ್ಲಿ ಯಾವಾಗ ಚುನಾವಣೆ..?

ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ

ಏಪ್ರಿಲ್ 26 ರಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ

ಮೇ 7 ರಂದು ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ

ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ

ದೇಶದಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯಲಿದ್ದು, ಎರಡನೇ ಹಂತದ ಮತದಾದನ ಮೇ 7 ರಂದು ನಡೆಯಲಿದೆ.

ಏಪ್ರಿಲ್ 19ರಂದು ಮೊದಲ ಹಂತದ ಮತದಾನ

ಏಪ್ರಿಲ್ 26ರಂದು ಎರಡನೇ ಹಂತದ ಮತದಾನ

ಮೇ 7ರಂದು ಮೂರನೇ ಹಂತದ ಮತದಾನ

ಮೇ 20 ರಂದು ನಾಲ್ಕನೇ ಹಂತದ ಮತದಾನ

ಮೇ 25 ರಂದು ಐದನೇ ಹಂತದ ಮತದಾನ

ಮೇ 25 ರಂದು ಐದನೇ ಹಂತದ ಮತದಾನ

ಜೂನ್ 1 ರಂದು ಐದನೇ ಹಂತದ ಮತದಾನ

ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟ

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

13 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

14 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

16 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

16 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

17 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

17 hours ago