ರಾಹುಲ್ ಗಾಂಧಿ ಪಾಲ್ಗೊಳ್ಳುತ್ತಿರುವ ಸಮಾವೇಶದಲ್ಲಿ ಹಾವೇರಿ, ಗದಗ ಎರಡೂ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಅಭಿಮಾನಿಗಳು ಆಗಮಿಸಲಿದ್ದಾರೆ. ವಿಶೇಷ ಅಂದರೆ ಉತ್ತರ ಪ್ರದೇಶದ ಒಂದು ಭಾಗದ ಉಸ್ತುವಾರಿಯಾಗಿರುವ ಪ್ರಿಯಾಂಕ ಗಾಂಧಿ ಅವರ ಬೃಹತ್ ಪೋಸ್ಟರ್ಗಳು, ಬ್ಯಾನರ್ಗಳು ಹಾವೇರಿಯಲ್ಲಿ ರಾರಾಜಿಸುತ್ತಿರುವುದು ವಿಶೇಷವಾಗಿ ಗಮನ ಸೆಳೆಯುತ್ತಿದೆ. ಇಂದು ಸಮಾವೇಶಕ್ಕೆ ರಾಹುಲ್ ಗಾಂಧಿ ಮಧ್ಯಾಹ್ನ 1 ಗಂಟೆಗೆ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೆ ಮುನ್ನವೇ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಭೇಟಿಕೊಟ್ಟು ಚುನಾವಣಾ ಪ್ರಚಾರದ ರಣಕಹಳೆ ಮೊಳಗಿಸುತ್ತಿದ್ದಾರೆ. ಮೂರು ದಿನದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಕಲಬುರ್ಗಿಗೆ ಆಗಮಿಸಿ ಸಮಾವೇಶದಲ್ಲಿ ಪಾಲ್ಗೊಂಡು ತೆರಳಿದ್ದಾರೆ. ಈ ಹಿಂದೆ ಹುಬ್ಬಳ್ಳಿಗೂ ಭೇಟಿ ಕೊಟ್ಟಿದ್ದರು. ಒಟ್ಟಾರೆ ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕದಿಂದ ಹೆಚ್ಚು ಸ್ಥಾನ ಗೆಲ್ಲುವುದು ಪ್ರಮುಖವಾಗಿದ್ದು, ಮೇಲಿಂದ ಮೇಲೆ ರಾಷ್ಟ್ರೀಯ ನಾಯಕರು ಭೇಟಿ ಕೊಟ್ಟು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…