ಕೋಲ್ಕತ್ತ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಐತಿಹಾಸಿಕವಲ್ಲ, ದೊಡ್ಡ ರಹಸ್ಯ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಣ, ಪೊಲೀಸ್, ವಿದ್ಯುನ್ಮಾನ ಮತಯಂತ್ರಗಳ ಮೂಲಕ ರಾಜ್ಯವನ್ನು ಅತಿಕ್ರಮಣ ಮಾಡುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಎಲ್ಲ ಕ್ಷೇತ್ರವನ್ನೂ ಕಳೆದುಕೊಳ್ಳಲಿದೆ. ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ನ್ನೇ ಬಳಕೆ ಮಾಡಬೇಕು ಎಂದು ಆಗ್ರಹಿಸಿದರು.
ಯಾವ ಹೋರಾಟ ನಡೆಸುತ್ತಿದೆ ಬಿಜೆಪಿ..? ಯಾರು ಅವರು…? ಬಿಜೆಪಿ ಬಗ್ಗೆ ಬಂಗಾಳದಲ್ಲಿ ಯಾರಿಗೂ ಗೊತ್ತಿಲ್ಲ. ಆರ್ಎಸ್ಎಸ್ನವರು ಶಾಲಾ ದಿನಗಳಿಂದಲೂ ಕೆಟ್ಟ ಕೆಲಸಗಳನ್ನೇ ಮಾಡುತ್ತ ಬಂದಿದ್ದಾರೆ. ಬಿಹಾರದಲ್ಲಿ ಸರ್ಕಾರ ಆರ್ಎಸ್ಎಸ್ ಕಾರ್ಯ ಚಟುವಟಿಕೆ ಮೇಲೆ ನಿಗಾ ಇಡುವಂತೆ ಪೊಲೀಸರಿಗೆ ತಿಳಿಸಿದೆ. ಆ ಕೆಲಸವನ್ನು ನಾವಿನ್ನೂ ಮಾಡಿಲ್ಲ. ಈ ಬಗ್ಗೆ ಅವರು ತಿಳಿದುಕೊಳ್ಳಲಿ ಎಂದು ಹೇಳಿದರು.
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…