ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಲೋಕಸಭೆ ಚುನಾವಣೆಯ ಫಲಿತಾಂಶದ ತನಿಖೆಯಾಗಲಿ ಎಂದು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.
ತಮ್ಮ ಟ್ವೀಟ್ ನಲ್ಲಿ, ಕರ್ನಾಟಕದ ಜನತೆ ಕಾಂಗ್ರೆಸ್ ಪರವಿರುವುದನ್ನು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸಾಬೀತುಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ ಬಿಜೆಪಿ ಹೇಗೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದೆ ಬಿದ್ದಿದೆ ಎಂದು ಅಚ್ಚರಿ ವ್ಯಕ್ತಪಡಿಸಿರುವ ದಿನೇಶ್ ಗುಂಡೂರಾವ್, ಕಾಂಗ್ರೆಸ್ 1221 ಸ್ಥಾನಗಳಲ್ಲಿ 509 ರಲ್ಲಿ ಜಯಭೇರಿ ಬಾರಿಸಿದೆ. ಅಲ್ಲದೆ 42 ಪ್ರತಿಶತ ಸೀಟುಗಳನ್ನು ಗೆದ್ದಿದೆ ಎಂದಿದ್ದಾರೆ.
ಈ ಫಲಿತಾಂಶದಿಂದಾಗಿ ಕರ್ನಾಟಕದ ಜನತೆ ಕಾಂಗ್ರೆಸ್ ಜೊತೆಗಿರುವುದು ಕಂಡು ಬರುತ್ತದೆ. ಹೀಗಾಗಿ ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ತನಿಖೆ ನಡೆಸುವುದು ಸೂಕ್ತ ಎಂದು ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…