ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 2ನೇ ಪಟ್ಟಿ ಸಿದ್ದಗೊಂಡಿದ್ದು ಇಂದು ಸಂಜೆ ಅಧಿಕೃತ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅಂತಿಮಗೊಂಡಿದ್ದು ಐವರು ಮಹಿಳೆಯರಿಗೂ ಟಿಕೆಟ್ ಸಿಗುವ ಸಾಧ್ಯತೆಯಿದೆ.
ಕಾಂಗ್ರೆಸ್ 2ನೇ ಪಟ್ಟಿ ಸಂಭಾವ್ಯರು
1. ಬೀದರ್ – ಸಾಗರ್ ಖಂಡ್ರೆ
2. ಚಿತ್ರದುರ್ಗ – ಚಂದ್ರಪ್ಪ
3. ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ್
4. ಕೊಪ್ಪಳ – ರಾಜಶೇಖರ್ ಹಿಟ್ನಾಳ್
5. ಬೆಂಗಳೂರು ದಕ್ಷಿಣ – ಸೌಮ್ಯರೆಡ್ಡಿ
6. ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್
7. ಕಲಬುರಗಿ – ರಾಧಾಕೃಷ್ಣ ದೊಡ್ಡಮನಿ
8. ದಕ್ಷಿಣ ಕನ್ನಡ – ಪದ್ಮರಾಜ್
9. ಬೆಂಗಳೂರು ಸೆಂಟ್ರಲ್ – ಮನ್ಸೂರ್ ಅಲಿ ಖಾನ್
10. ಮೈಸೂರು – ಲಕ್ಷಣ್
11. ರಾಯಚೂರು – ಕುಮಾರ್ ನಾಯ್ಕ್
12. ಬಾಗಲಕೋಟೆ – ಸಂಯುಕ್ತ ಶಿವಾನಂದ ಪಾಟೀಲ್
13. ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ
14. ಧಾರವಾಡ – ವಿನೋದ್ ಅಸೂಟಿ
15. ಉತ್ತರ ಕನ್ನಡ – ಅಂಜಲಿ ಲಿಂಬಾಳ್ಕರ್
16. ಬೆಂಗಳೂರು ಉತ್ತರ – ರಾಜೀವ್ ಗೌಡ
17. ಉಡುಪಿ – ಜಯಪ್ರಕಾಶ್ ಹೆಗ್ಡೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…