Featured

ಲೋಕಸಭೆ ಚುನಾವಣೆ : ಕಾಂಗ್ರೆಸ್ 2ನೇ ಪಟ್ಟಿ ಸಿದ್ದಇಂದು ಬಿಡುಗಡೆ ; ಯಾರೆಲ್ಲಾ ಸಂಭಾವ್ಯ ಅಭ್ಯರ್ಥಿಗಳು? Vishwanews24

ಲೋಕಸಭೆ ಚುನಾವಣೆ : ಕಾಂಗ್ರೆಸ್  2ನೇ ಪಟ್ಟಿ ಸಿದ್ದಇಂದು ಬಿಡುಗಡೆ –ಯಾರೆಲ್ಲಾ ಸಂಭಾವ್ಯ ಅಭ್ಯರ್ಥಿಗಳು?

ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್  2ನೇ ಪಟ್ಟಿ ಸಿದ್ದಗೊಂಡಿದ್ದು ಇಂದು ಸಂಜೆ ಅಧಿಕೃತ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ದೆಹಲಿಯ ಎಐಸಿಸಿ ಕಚೇರಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ನೇತೃತ್ವದಲ್ಲಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಸಮ್ಮುಖದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅಂತಿಮಗೊಂಡಿದ್ದು ಐವರು ಮಹಿಳೆಯರಿಗೂ ಟಿಕೆಟ್‌ ಸಿಗುವ ಸಾಧ್ಯತೆಯಿದೆ.

ಕಾಂಗ್ರೆಸ್ 2ನೇ ಪಟ್ಟಿ ಸಂಭಾವ್ಯರು
1. ಬೀದರ್ – ಸಾಗರ್ ಖಂಡ್ರೆ
2. ಚಿತ್ರದುರ್ಗ – ಚಂದ್ರಪ್ಪ
3. ದಾವಣಗೆರೆ – ಪ್ರಭಾ ಮಲ್ಲಿಕಾರ್ಜುನ್
4. ಕೊಪ್ಪಳ – ರಾಜಶೇಖರ್ ಹಿಟ್ನಾಳ್
5. ಬೆಂಗಳೂರು ದಕ್ಷಿಣ – ಸೌಮ್ಯರೆಡ್ಡಿ

6. ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್
7. ಕಲಬುರಗಿ – ರಾಧಾಕೃಷ್ಣ ದೊಡ್ಡಮನಿ
8. ದಕ್ಷಿಣ ಕನ್ನಡ – ಪದ್ಮರಾಜ್
9. ಬೆಂಗಳೂರು ಸೆಂಟ್ರಲ್ – ಮನ್ಸೂರ್ ಅಲಿ ಖಾನ್
10. ಮೈಸೂರು – ಲಕ್ಷಣ್
11. ರಾಯಚೂರು – ಕುಮಾರ್ ನಾಯ್ಕ್

12. ಬಾಗಲಕೋಟೆ – ಸಂಯುಕ್ತ ಶಿವಾನಂದ ಪಾಟೀಲ್
13. ಚಿಕ್ಕೋಡಿ – ಪ್ರಿಯಾಂಕಾ ಜಾರಕಿಹೊಳಿ
14. ಧಾರವಾಡ – ವಿನೋದ್ ಅಸೂಟಿ
15. ಉತ್ತರ ಕನ್ನಡ – ಅಂಜಲಿ ಲಿಂಬಾಳ್ಕರ್
16. ಬೆಂಗಳೂರು ಉತ್ತರ – ರಾಜೀವ್ ಗೌಡ
17. ಉಡುಪಿ – ಜಯಪ್ರಕಾಶ್ ಹೆಗ್ಡೆ

Vishwa News 24

Recent Posts

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

6 minutes ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

26 minutes ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

35 minutes ago

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

43 minutes ago

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

53 minutes ago

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

13 hours ago