ಲೋಕಸಭೆ ಮತ ಎಣಿಕೆಯಲ್ಲಿ ಉಡುಪಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮುನ್ನಡೆ -Vishwanews24
ಉಡುಪಿ,: ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಸ್ಟ್ರಾಂಗ್ ರೂಂ ತೆರೆದು, ಮತ ಎಣಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ವಿರುದ್ಧ 6798 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ.
