ಲೋಕ ಕಲ್ಯಾಣಾರ್ಥಕವಾಗಿ ಶ್ರೀ ಕ್ಷೇತ್ರ ಮೂಡುಸಗ್ರಿಯಲ್ಲಿ ಮಹಾಚಂಡಿಕಯಾಗ .

ಲೋಕ ಕಲ್ಯಾಣಾರ್ಥಕವಾಗಿ ಶ್ರೀ ಕ್ಷೇತ್ರ ಮೂಡುಸಗ್ರಿಯಲ್ಲಿ ಮಹಾಚಂಡಿಕಯಾಗ .

ಉಡುಪಿ: ಪಂಚ ಮಹಾ ಶಕ್ತಿಗಳ ಪುಣ್ಯ ಕ್ಷೇತ್ರವಾದ ಶ್ರೀ ಕ್ಷೇತ್ರ ಮೂಡುಸಗ್ರಿಯಲ್ಲಿ ಧರ್ಮಧರ್ಶಿ ಭಾಸ್ಕರ ಪೂಜಾರಿ ಗುಂಡಿಬೈಲ್ ಇವರ ಮಾರ್ಗದರ್ಶನದಲ್ಲಿ ಮಹಾಚಂಡಿಕಯಾಗ ನಡೆಯಿತು.

ಕೋಡಿಮಠದ ಶ್ರೀಗಳು ಕೊರೋನಾ ಮಹಾಮಾರಿಯ ನಿವಾರಣೆಗಾಗಿ ಶ್ರೀ ಕ್ಷೇತ್ರದಲ್ಲಿ ನೆಲೆಯಾದ ತ್ರಿಪುರಾಂಭಿಕೆಗೆ ಚಂಡಿಕಯಾಗ ಮಾಡಿಸಬೇಕೆಂಬ ನುಡಿಯಂತೆ ಆದಿತ್ಯವಾರ ಕೇವಲ ಕ್ಷೇತ್ರದ ಧರ್ಮದರ್ಶಿ ಮತ್ತು ಕಮಿಟಿ ಸದಸ್ಯರ ಸಮ್ಮುಖದಲ್ಲಿ ಲಾಕ್-ಡೌನ್ ಉಲ್ಲಂಘಿಸದೆ ಸೇವೆ ನಡೆಸಲಾಯಿತು.

ಈ ಸಂದರ್ಭ ಧರ್ಮದರ್ಶಿಗಳಾದ ಭಾಸ್ಕರ ಗುಂಡಿಬೈಲ್ ಮಾತಾಡಿ ” ಕಳೆದ ದಿನಗಳ ಹಿಂದೆ ಕ್ಷೇತ್ರದ ಜೀರ್ಣೋದ್ಧಾರದ ವಿಚಾರವಾಗಿ ಶ್ರೀ ಕೋಡಿ ಮಠದ ಶ್ರೀಗಳನ್ನು ಸಂಪರ್ಕಿಸಿದಾಗ ಕ್ಷೇತ್ರದಲ್ಲಿ ನೆಲೆಯಾದ ತ್ರಿಪುರಾಂಭಿಕೆಗೆ ತಾರೀಖು 12 ರಂದು ಚಂಡಿಕಯಾಗ ನಡೆಸಬೇಕು ಆ ಸಮಯದಲ್ಲಿ ಕ್ಷೇತ್ರಕ್ಕೆ ಸಂಬಂಧ ಪಟ್ಟ ಜಾಗದಲ್ಲಿ ಕೊರೋನಾ ರೋಗದ ಅಟ್ಟಹಾಸ ಕಡಿಮೆಯಾಗಿರುತ್ತದೆ ಎಂದು ಅವರು ಹೇಳಿದ ನುಡಿಯ ಪ್ರಕಾರ ಒಂದು ತಿಂಗಳ ಹಿಂದೆ ದಿನ ನಿಗದಿ‌ ಪಡಿಸಿದ್ದೇವು.ಈ ಬಗ್ಗೆ‌ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದೇವು, ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ ಯಾವುದೇ ಕೊರೋನಾ ಪಾಸಿಟಿವ್ ಪ್ರಕರಣ ಇಲ್ಲ ಮತ್ತು ಇದ್ದ ಮೂವರು ಗುಣಮುಖರಾಗಿದ್ದಾರೆ ಇದೆಲ್ಲವೂ ತಾಯಿ ತ್ರಿಪುರಾಂಭಿಕೆಯ ಶಕ್ತಿ ಎಂದರು.”

 

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

20 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago