Featured

ಲ್ಯಾಂಡ್‌ಲೈನ್‌ ‌‌‌‌‌ ಫೋನ್‌‌ನಿಂದ ಯಾವುದೇ ಮೊಬೈಲ್‌ಗೆ ಕರೆ ಮಾಡಲು ಪ್ರಾರಂಭದಲ್ಲಿ ‘0’ ಡಯಲ್‌ ಕಡ್ಡಾಯ -Vishwanews24

ಲ್ಯಾಂಡ್‌ಲೈನ್‌ ‌‌‌‌‌ ಫೋನ್‌‌ನಿಂದ ಯಾವುದೇ ಮೊಬೈಲ್‌ಗೆ ಕರೆ ಮಾಡಲು ಪ್ರಾರಂಭದಲ್ಲಿ ‘0’ ಡಯಲ್‌ ಕಡ್ಡಾಯ -Vishwanews24

ನವದೆಹಲಿ, : ಜನವರಿ 1ರಿಂದ ಲ್ಯಾಂಡ್‌‌ಲೈನ್‌‌‌‌‌ ಫೋನ್‌‌ನಿಂದ ಯಾವುದೇ ಮೊಬೈಲ್‌ಗೆ ಕರೆ ಮಾಡಬೇಕಾದರೆ ಪ್ರಾರಂಭದಲ್ಲಿ ‘0’ ಒತ್ತುವುದನ್ನು ಕಡ್ಡಾಯ ಮಾಡಲಾಗಿದೆ.

ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರವು ಲ್ಯಾಂಡ್‌‌ಲೈನ್‌ನಿಂದ ಮೊಬೈಲ್‌‌ಗೆ ಕರೆ ಮಾಡುವ ಮುನ್ನ ‘0’ ಅನ್ನು ಡಯಲ್‌‌ ಮಾಡಬೇಕು ಎಂದು ಮೇ.29ರಂದು ದೂರಸಂಪರ್ಕ ಸಚಿವಾಲಯಕ್ಕೆ ಶಿಫಾರಸ್ಸು ಮಾಡಿತ್ತು. ನ.20ರಂದು ಸುತ್ತೋಲೆ ಹೊರಡಿಸಿದ ಟ್ರಾಯ್‌‌ ಈ ಶಿಫಾರಸ್ಸನ್ನು ಜಾರಿಗೆ ತರುವುದಾಗಿ ತಿಳಿಸಿದೆ.

ಗ್ರಾಹಕರು ಪ್ರಾರಂಭದಲ್ಲಿ ‘0’ ಸಂಖ್ಯೆಯನ್ನು ಒತ್ತದೇ ಕರೆ ಮಾಡಿದ್ದಲ್ಲಿ ರೆಕಾರ್ಡ್ ಮೂಲಕ ‘0’ ಅನ್ನು ಒತ್ತುವಂತೆ ಮಾಹಿತಿ ನೀಡಬೇಕು ಎಂದು ಕಂಪೆನಿಗಳಿಗೆ ಸೂಚನೆ ನೀಡಲಾಗಿದೆ.

ಈ ಬದಲಾವಣೆಯ ಬಗ್ಗೆ ಲ್ಯಾಂಡ್ ಲೈನ್ ಗ್ರಾಹಕರಿಗೆ ಮಾಹಿತಿ ನೀಡಬಹುದು ಎಂದು ಡಿಒಟಿ ಯ ವೆಬ್ ಸೈಟ್ ನಲ್ಲಿ ನವೆಂಬರ್ 20ರಂದು ಸುತ್ತೋಲೆ ಯಲ್ಲಿ ತಿಳಿಸಲಾಗಿದೆ. ‘ಸ್ಥಿರ-ದಿಂದ ಮೊಬೈಲ್ ಕರೆಗಳನ್ನು ‘0’ ಡಯಲ್ ಮಾಡಬೇಕು. ಸ್ಥಿರ-ಮೊಬೈಲ್ ಕರೆಗಳಿಗೆ ‘0’ ಒತ್ತಬೇಕು. ಡಯಲಿಂಗ್ ಮಾಡುವ ಅಗತ್ಯದ ಬಗ್ಗೆ ಸ್ಥಿರ ಲೈನ್ ಚಂದಾದಾರರಿಗೆ ಮಾಹಿತಿ ನೀಡಲು ಸೂಕ್ತ ವಾದ ಘೋಷಣೆಯನ್ನು ಫಿಕ್ಸೆಡ್ ಲೈನ್ ಸ್ವಿಚ್ ಗಳಲ್ಲಿ ನೀಡಬಹುದು’ ಎಂದು ಹೇಳಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

20 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

21 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

22 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

22 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

22 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

23 hours ago