ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಕೋರ್ಟ್​ಗೆ ಹಾಜರು ; ಮುಂದಿನ ವಿಚಾರಣೆ ಜ.13ಕ್ಕೆ ಮುಂದೂಡಿಕೆ – vishwanews24

Featured, ರಾಜ್ಯ ನ್ಯೂಸ್

ವಂಚನೆ ಪ್ರಕರಣ:ಬಿಗ್ ಬಾಸ್‌ ಸ್ಪರ್ಧಿ ಚೈತ್ರಾ ಕುಂದಾಪುರ ಕೋರ್ಟ್​ಗೆ ಹಾಜರು ; ಮುಂದಿನ ವಿಚಾರಣೆ ಜ.13ಕ್ಕೆ ಮುಂದೂಡಿಕೆ

‘ಬಿಗ್ ಬಾಸ್ ಕನ್ನಡ 11’ರ ಶೋನಿಂದ ಚೈತ್ರಾ ಕುಂದಾಪುರ ಹೊರಬಂದಿದ್ದಾರೆ. ವಂಚನೆ ಕೇಸ್ ಹಿನ್ನೆಲೆ ಇಂದು (ಡಿ.3) ಎಸಿಎಂಎಂ ಕೋರ್ಟ್ ಮುಂದೆ ಚೈತ್ರಾ ಹಾಜರಾಗಿದ್ದಾರೆ.

ಎಂಎಲ್‌ಎ ಟಿಕೆಟ್ ಕೊಡಿಸೋದಾಗಿ 5 ಕೋಟಿ ರೂ. ವಂಚಿಸಿರುವ ಆರೋಪ ಎದುರಿಸುತ್ತಿರುವ ಚೈತ್ರಾ ಬಿಗ್ ಬಾಸ್‌ನಿಂದ ಹೊರಬಂದು ಎಸಿಎಂಎಂ ನ್ಯಾಯಾಲಯದ ಮುಂದೆ ಅಟೆಂಡ್ ಆಗಿದ್ದಾರೆ. ಚೈತ್ರಾ, ಶ್ರೀಕಾಂತ್ ಸೇರಿದಂತೆ ಮೂವರು ಕೋಟ್‌ಗೆ ಬಂದಿದ್ದಾರೆ. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು 2025ರ ಜ.13ಕ್ಕೆ ಮುಂದಿನ ವಿಚಾರಣೆಗೆ ದಿನಾಂಕ ಸೂಚಿಸಿದ್ದಾರೆ.

ಫೆಂಗಲ್ ಚಂಡಮಾರುತ ಹಿನ್ನಲೆ : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೈ ಅಲರ್ಟ್, ಪ್ರವಾಸಿಗರು ನದಿಗೆ ಇಳಿಯದಂತೆ ಸೂಚನೆ – vishwanews24

 

Leave a Reply