ಬೆಂಗಳೂರು: ಕೋಟ್ಯಾಂತರ ರೂ. ವಂಚನೆ ಪ್ರಕರಣದ ಮೂರನೇ ಆರೋಪಿಯಾಗಿರುವ ಹಾಲಶ್ರೀ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸಿಸಿಹೆಚ್ 57ನೇ ನ್ಯಾಯಾಲಯ ವಜಾಗೊಳಿಸಿದೆ.
ಚೈತ್ರಾ ವಂಚನೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬರುತ್ತಿದ್ದಂತೆಯೇ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಹಾಲಶ್ರೀ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಇನ್ನು ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ. ಚೈತ್ರಾ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಹಾಲಶ್ರೀ ಪರ ವಕೀಲರು ಮನವಿ ಮಾಡಿದ್ದರು. ಆದರೆ ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ವಂಚನೆಗೆ ಒಳಗಾದ ಉದ್ಯಮಿ ಗೋವಿಂದಬಾಬು ಪೂಜಾರಿ ಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…