ಉತ್ತರಪ್ರದೇಶ,: ಭಾರತದಲ್ಲಿದ್ದು ವಂದೇ ಮಾತರಂ ಗೀತೆ ಹಾಡದವರಿಗೆ ಈ ದೇಶದಲ್ಲಿ ಬದುಕುವ ಯಾವುದೇ ಹಕ್ಕು ಇಲ್ಲ. ಇಂತವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂದು ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಳಿಕೆ ನೀಡಿದ್ದಾರೆ.
ಈಗ ವಂದೇ ಮಾತರಂ ಗೀತೆ ಹಾಡದವರಿಗೆ ಭಾರತದಲ್ಲಿ ವಾಸಿಸಲು ಹಕ್ಕಿರುವುದಿಲ್ಲ. ಅವರನ್ನು ಪಾಕಿಸ್ತಾನಕ್ಕೆ ಕಳಿಸಬೇಕು ಎಂದು ಮಾಧ್ಯಮಗಳ ಎದುರು ಹೇಳಿಕೆ ನೀಡಿದ್ದಾರೆ.
ವಂದೇ ಮಾತರಂ ಗೀತೆ ಹಾಡುವುದು ಒಂದು ಭಾವನಾತ್ಮಕ ವಿಷಯ. ಭಾರತದಲ್ಲಿ ವಾಸವಾಗಿದ್ದೀರಿ ಎಂದಾದಮೇಲೆ ವಂದೇ ಮಾತರಂ ಹಾಡಲೇಬೇಕು. ಇದು ಸಂಸ್ಕೃತವಾಗಿದ್ದರೂ ಉರ್ದುವಿಗೂ ಭಾಷಾಂತರವಾಗಿದೆ. ಯಾರು ಈ ಗೀತೆಯನ್ನು ಹಾಡಲು ಆಸಕ್ತಿ ತೋರಿಸುವುದಿಲ್ಲವೋ, ಅವರು ಭಾರತದಲ್ಲಿ ವಾಸಿಸಲು ಯೋಗ್ಯರಲ್ಲ. ಇದಕ್ಕೆ ಸಂಬಂಧಪಟ್ಟಂತೆ ಕ್ರಮ ಕೈಗೊಳ್ಳುವ ಅಧಿಕಾರ ನನಗೆ ಕೊಟ್ಟರೆ, ಅಂತಹವರನ್ನು ಒಂದೇ ವಾರದಲ್ಲಿ ಪಾಸ್ಪೋರ್ಟ್ ಮಾಡಿಸಿ ಪಾಕಿಸ್ತಾನಕ್ಕೆ ಕಳಿಸುತ್ತೇನೆ ಎಂದು ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…