ಬೆಂಗಳೂರು : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಿರುವ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರು ವಕೀಲ ವೃತ್ತಿ ಮುಂದುವರೆಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ”ನಾನು ಮೂಲತಃ ವಕೀಲ. ರಾಜಕಾರಣದಲ್ಲಿ ಸಕ್ರಿಯನಾಗಿದ್ದ ಕಾರಣ ತಾತ್ಕಾಲಿಕವಾಗಿ ವಕೀಲ ವೃತ್ತಿಯಿಂದ ದೂರ ಉಳಿಯಬೇಕಾಯಿತು. 2004ರಲ್ಲಿ ಪ್ರಕರಣವೊಂದರ ಸಂಬಂಧ ಹೈಕೋರ್ಟ್‌ಗೆ ಹಾಜರಾಗಿದ್ದೆ. ಇನ್ನು ಮುಂದೆ ವಕೀಲ ವೃತ್ತಿಯನ್ನು ಮುಂದುವರಿಸುತ್ತೇನೆ. ಹೈಕೋರ್ಟ್‌ಗೆ ನಿರಂತರವಾಗಿ ಬರುತ್ತೇನೆ” ಎಂದು ಹೇಳಿದರು.
ಮಾಜಿ ಅಡ್ವೊಕೇಟ್ ಜನರಲ್ ಬಿ.ವಿ.ಆಚಾರ್ಯ, ಹಿರಿಯ ವಕೀಲ ಡಿಎಲ್‌ಎನ್ ರಾವ್, ವಕೀಲರಾದ ರವೀಂದ್ರನಾಥ್ ಕಾಮತ್ ಹಾಗೂ ಕಲ್ಯಾಣ ಬಸವರಾಜ್ ಅವರೊಂದಿಗೆ ಕೆಲಕಾಲ ಅವರು ಚರ್ಚೆ ನಡೆಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…