Featured

ವಕ್ಫ್ ಬೋರ್ಡ್ ವಿವಾದ : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ನ. 6 ರಂದು ಬೃಹತ್ ಪ್ರತಿಭಟನೆ – vishwanews24

ವಕ್ಫ್ ಬೋರ್ಡ್ ವಿವಾದ : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ನ. 6 ರಂದು ಬೃಹತ್ ಪ್ರತಿಭಟನೆ

ರಾಜ್ಯಾದ್ಯ೦ತ ಕೋಲಾಹವನ್ನೆಬ್ಬಿಸಿದ ವಕ್ಫ್ ಬೋರ್ಡ್ ಅವಾಂತರವನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಕಾಪು ಮಂಡಲದ ವತಿಯಿಂದ ದಿನಾಂಕ 06-11-2024 ರಂದು ಮಧ್ಯಾಹ್ನ 3.30ಕ್ಕೆ ಕಾಪು ಪೇಟೆಯಲ್ಲಿ ಬೃಹತ್ ಪ್ರತಿಭಟನೆ ಮತ್ತು ಕಾಪು ತಾಲೂಕು ಕಚೇರಿಯವರೆಗೆ ಪಾದಯಾತ್ರೆಯ ಮೂಲಕ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಗುವುದು.

ಕ್ಷೇತ್ರದ ಶಾಸಕರು, ಸಂಸದರು, ಮಾಜಿ ಶಾಸಕರು, ಕ್ಷೇತ್ರಾಧ್ಯಕ್ಷರು, ಪದಾಧಿಕಾರಿಗಳು, ಮೋರ್ಚಾ ಪದಾಧಿಕಾರಿಗಳು, ಪಕ್ಷದ ಎಲ್ಲಾ ಸ್ತರದ ಜನಪತ್ರಿನಿಧಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಕ್ಷೇತ್ರಾಧ್ಯಕ್ಷರಾದ ಜಿತೇಂದ್ರ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago