Featured

ವಕ್ವಾಡಿ ಪ್ರವೀಣ್ ಶೆಟ್ಟಿ ಅವರಿಗೆ ಯುಎಇ ಸರ್ಕಾರ ಹತ್ತು ವರ್ಷದ ಗೋಲ್ಡನ್ ವೀಸಾ ನೀಡಿ ಗೌರವ.-vishwanews24

ವಕ್ವಾಡಿ ಪ್ರವೀಣ್ ಶೆಟ್ಟಿ ಅವರಿಗೆ ಯುಎಇ ಸರ್ಕಾರ ಹತ್ತು ವರ್ಷದ ಗೋಲ್ಡನ್ ವೀಸಾ ನೀಡಿ ಗೌರವ.-vishwanews24

Udupi : ದುಬೈನ ಪ್ರತಿಷ್ಠಿತ ಹೋಟೆಲ್ ಗಳಲ್ಲಿ ಒಂದಾದ ಫಾರ್ಚುನ್ ಗ್ರೂಪ್ ಆಫ್ ಹೋಟೆಲ್ಸ್ ಮಾಲಿಕರಾದ ಕುಂದಾಪುರ ಮೂಲದ ವಕ್ವಾಡಿ ಪ್ರವೀಣ್ ಶೆಟ್ಟಿ ಅವರಿಗೆ ಯುಎಇ ಸರ್ಕಾರ ಹತ್ತು ವರ್ಷದ ಗೋಲ್ಡನ್ ವೀಸಾ ನೀಡಿ ಗೌರವಿಸಿದೆ.

ದುಬೈನಲ್ಲಿ ಕಳೆದ ನಾಲ್ಕೈದು ದಶಕಗಳಿಂದ ಫಾರ್ಚುನ್ ಗ್ರೂಪ್ ಆಫ್ ಹೋಟೆಲ್ಸ್ ಎಂಬ ಹೆಸರಿನಲ್ಲಿ ಉದ್ಯಮ ಆರಂಭಿಸಿ ಬಹುದೊಡ್ಡ ಯಶಸ್ಸು ಕಂಡು ಯುಎಇ ಪ್ರವಾಸೋದ್ಯಮದಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತಿರುವ ಇವರನ್ನು ಗುರುತಿಸಿದ ದುಬಾಯಿ ಸರ್ಕಾರ ಈ ಗೌರವ ಪುರಸ್ಕಾರ ನೀಡಿದೆ.

ಫಾರ್ಚುನ್ ಗ್ರೂಪ್ ಆಫ್ ಹೋಟೆಲ್ಸ್ ಈಗಾಗಲೇ ದುಬೈನಾದ್ಯಂತ ಸುಮಾರು ಏಳು ಹೋಟೆಲ್ಗಳನ್ನು ಹೊಂದಿದ್ದು, ಇದೀಗ ಹೊಸದಾಗಿ ಆರಂಭವಾದ ಫಾರ್ಚುನ್ ಅಟ್ಟಿಯಮ್ ಹೋಟೆಲ್ಗೆ ಆಗಮಿಸಿದ ದುಬೈ ಟೂರಿಸಂ ನ ಜನರಲ್ ಡೈರೆಕ್ಟರ್, ದುಬೈ ಪ್ರವಾಸೋದ್ಯಮಕ್ಕೆ ಮುಖ್ಯ ಕೊಡುಗೆ ನೀಡುತ್ತಿರುವ ಪ್ರವೀಣ್ ಶೆಟ್ಟಿ ವಕ್ವಾಡಿ ಅವರನ್ನು ಗೌರವಿಸಿ ಅಭಿನಂದಿಸಿದರು.
ಪ್ರವೀಣ್ ಶೆಟ್ಟಿಯವರ ಹುಟ್ಟೂರಿಗೆ ಕೂಡ ಅಪಾರ ಕೊಡುಗೆ ನೀಡಿದ ದಾನಿಯಾಗಿದ್ದಾರೆ.

ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago