ವಿಜಯಪುರ,: ವಧುನಿಂದಲೇ ವರನಿಗೆ ಮಾಂಗಲ್ಯ ಧಾರಣೆ ಮಾಡಿರುವ ಘಟನೆ ವಿಜಯಪುರದ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಹಳ್ಳೂರ ಪ್ಯಾಲೇಸ್ನಲ್ಲಿ ನಡೆದಿದೆ. ಯಾಕೆಂದರೆ ಇಲ್ಲಿ ವಧುವೇ ವರನಿಗೆ ತಾಳಿ ಕಟ್ಟುವ ಮೂಲಕ ವಿವಾಹ ನಡೆದಿತ್ತು.
ಇಲ್ಲಿನ ದುದ್ದಗಿ, ಬರಗುಂಡಿ ಮನೆತನದಿಂದ ಹಮ್ಮಿಕೊಂಡ ಕಲ್ಯಾಣ ಮಹೋತ್ಸವದಲ್ಲಿ ವರ ಪ್ರಭುರಾಜಗೆ ವಧು ಅಂಕಿತಾ ಹಾಗೂ ವರ ಅಮಿತಗೆ ವಧು ಪ್ರಿಯಾ ಅವರು ಮಾಂಗಲ್ಯ ಧಾರಣೆ ಮಾಡಿ ವಿಶಿಷ್ಟ ರೀತಿಯಲ್ಲಿ ನವ ದಾಂಪತ್ಯಕ್ಕೆ ಕಾಲಿಟ್ಟಜೋಡಿಯಾಗಿದೆ.
ಮದುಮಗಳು, ತಾಳಿಯೊಂದಿಗೆ ರುದ್ರಾಕ್ಷಿ ಪೋಣಿಸಿದ ತಾಳಿಯನ್ನು ಮದುಮಗನಿಗೆ ಕಟ್ಟುವ ಮೂಲಕ ಬಸವಣ್ಣದ ಕಲ್ಯಾಣ ಕ್ರಾಂತಿಯನ್ನು ಆಚರಿಸಿದರು. ಈ ವಿವಾಹ ಬಸವ ಧರ್ಮದ ತತ್ವದ ಅಡಿಯಲ್ಲಿ ನಡೆದಿದ್ದು, ಶುಭ ಮುಹೂರ್ತವಿಲ್ಲದೆ ವಿವಾಹ ನಡೆದಿದ್ದು ಮತ್ತೊಂದು ವಿಶೇಷ. ವಿವಾಹ ಸಮಾರಂಭಕ್ಕೆ ಬಂದಿದ್ದ ಅಥಿತಿಗಳು ವಧು-ವರರಿಗೆ ಅಕ್ಷತೆ ಬದಲು ಪುಷ್ಪವೃಷ್ಟಿ ಹಾಕಿ ಆಶೀರ್ವಾದ ಮಾಡಿದರು.
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…