ಬೆಂಗಳೂರು : ಕಾಡಿನಿಂದ ನಾಡಿಗೆ ವನ್ಯಜೀವಿ ಬಂದರೆ ಸ್ಥಳೀಯರು 1926 ಸಂಖ್ಯೆಗೆ ಉಚಿತ ಕರೆ ಮಾಡಬಹುದು. ದೂರು ದಾಖಲಾದ ಕೂಡಲೇ ಸಂಬಂಧಿತ ವಲಯಕ್ಕೆ ಮಾಹಿತಿ ರವಾನಿಸಿ ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಆನೆ, ಹುಲಿ, ಕರಡಿ, ಚಿರತೆ ಸೇರಿದಂತೆ ಯಾವುದೇ ವನ್ಯಜೀವಿ ನಾಡಿಗೆ ಬಂದರೆ, ತೋಟ, ಹೊಲ, ಗದ್ದೆಯಲ್ಲಿ ಕಾಣಿಸಿಕೊಂಡರೆ ಸ್ಥಳೀಯರು 1926ಗೆ ಕರೆ ಮಾಡಿದರೆ ಕೇಂದ್ರ ಕಚೇರಿಯಲ್ಲಿ ದೂರು ದಾಖಲಾಗುತ್ತದೆ. ಈ ದೂರುಗಳಿಗೆ ಸ್ಪಂದಿಸಲಾಗಿದೆಯೇ ಇಲ್ಲವೇ ಎಂಬುದನ್ನು ಪಿಸಿಸಿಎಫ್ ಮತ್ತು ಎಪಿಸಿಸಿಎಫ್ ಗಳು ಪರಿಶೀಲಿಸಲಿದ್ದಾರೆ ಎಂದರು.
ಉನ್ನತಾಧಿಕಾರಿಗಳು ನಿಗಾ ಇಡುವ ಕಾರಣ, ವಲಯ ಅಧಿಕಾರಿಗಳು ತುರ್ತಾಗಿ ಸ್ಪಂದಿಸಲಿದ್ದಾರೆ. ಹೀಗಾಗಿ ಹಾಲಿ ಇರುವ ವ್ಯವಸ್ಥೆಯನ್ನು ಬಲಪಡಿಸಲಾಗಿದೆ ಎಂದು ಖಂಡ್ರೆ ತಿಳಿಸಿದರು.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…