ಬೆಂಗಳೂರು:ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ. ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಹಂಚಿಕೊಂಡ ಸಿಎಂ, ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದಿದ್ದಾರೆ.
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…