ನವದೆಹಲಿ : ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ವಯನಾಡ್ ನೂತನ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ವಯನಾಡ್ ಲೋಕಸಭಾ ಕ್ಷೇತ್ರದಿಂದ ಜಯಗಳಿಸಿ, ಸಂಸತ್ತು ಪ್ರವೇಶಿಸಿರುವ ಪ್ರಿಯಾಂಕ ಗಾಂಧಿ ವಾದ್ರಾ ಅವರನ್ನು ಇಂದು ದೆಹಲಿಯಲ್ಲಿ ಭೇಟಿಯಾಗಿ, ಭರ್ಜರಿ ಗೆಲುವಿಗೆ ಅಭಿನಂದಿಸಿದೆ. ಸಂಸತ್ತಿನ ಒಳಗೆ ಮತ್ತು ಹೊರಗೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಜನಪರವಾದ ಧ್ವನಿಗೆ ಈ ಗೆಲುವಿನಿಂದ ಬಲ ಬಂದಿದೆ ಎಂದು ತಿಳಿಸಿದ್ದಾರೆ.
ತುಳುನಾಡಿನ ಗರೋಡಿಗಳ ಪುನಶ್ಚೇತನಕ್ಕೆ ಮಹತ್ವದ ಹೆಜ್ಜೆ: ಅ.25ರಂದು ಸಮಾವೇಶ ಮತ್ತು ಸಮಾಲೋಚನಾ ಸಭೆ ಕಾಪು ತಾಲೂಕಿನ ಗರೋಡಿಗಳ ಪೂ ಪೂಜಾನೆ-ಬೈದರ್ಲೆ…
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…