ನವದೆಹಲಿ : ವಾಡಿಕೆಗೂ ಮೊದಲೇ ಕೇರಳ ಕರಾವಳಿಗೆ ಮುಂಗಾರು ಪ್ರವೇಶವಾಗಿದೆ. ಭಾರತೀಯ ಹವಾಮಾನ ಇಲಾಖೆ ಮೇ 27ಕ್ಕೆ ಮುಂಗಾರು ಮಾರುತಗಳು ಕೇರಳ ಕರಾವಳಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹೇಳಿತ್ತು. ಆದರೆ 3 ದಿನದ ಮೊದಲೇ ಮುಂಗಾರು ಪ್ರವೇಶವಾಗಿದ್ದು ರೈತರು ಮೊಗದಲ್ಲಿ ಖುಷಿ ತಂದಿದೆ.
ಸಾಮಾನ್ಯವಾಗಿ ಭಾರತದಲ್ಲಿ ಜೂನ್ 1 ರಂದು ಮುಂಗಾರು ಮಳೆ ಭಾರತವನ್ನು ಪ್ರವೇಶಿಸುತ್ತದೆ. ಆದರೆ ಈ ಬಾರಿ ನೈರುತ್ಯ ಮಾನ್ಸೂನ್ ಕೇರಳದಲ್ಲಿ ಸಾಮಾನ್ಯ ದಿನಾಂಕಕ್ಕಿಂತ 8 ದಿನಗಳು ಮುಂಚಿತವಾಗಿ ಪ್ರಾರಂಭವಾಗಿರುವುದು ವಿಶೇಷ.
ಈ ಹಿಂದೆ 2009 ರಲ್ಲಿ ಮೇ 23ಕ್ಕೆ ಮುಂಗಾರು ಮಳೆ ಪ್ರವೇಶವಾಗಿತ್ತು. 2023 ರಲ್ಲಿ ಜೂನ್ 9, 2024ರಲ್ಲಿ ಮೇ 30 ರಂದು ಮುಂಗಾರು ಪ್ರವೇಶವಾಗಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…