Featured

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ -vishwanews24

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ. ಏರಿಕೆ

ನವದೆಹಲಿ: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ ಏರಿಕೆಯಾಗಿದೆ. ಇಂದಿನಿಂದ (ಅ.1) ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 62.50 ರೂ. ಹೆಚ್ಚಿಸಲಾಗಿದೆ.

ಇಂದಿನಿಂದಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಾಗಿದ್ದು, ಹಬ್ಬದ ಸೀಸನ್‌ಗೂ ಮುನ್ನ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. 19 ಕೆ.ಜಿ ವಾಣಿಜ್ಯ ಸಿಲಿಂಡರ್ ಬೆಲೆ 62.50 ರೂ. ಹೆಚ್ಚಾಗಿದ್ದು, ಇದರಿಂದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಡಾಬಾಗಳಲ್ಲಿ ನಿರ್ವಹಣಾ ವೆಚ್ಚದ ಮೇಲೆ ಪರಿಣಾಮ ಬೀರುತ್ತದೆ.

ದೆಹಲಿಯಲ್ಲಿ 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯು 62.50 ರೂ.ಗಳಷ್ಟು ಏರಿಕೆಯಾಗಿ 2,810 ರೂ. ತಲುಪಿದೆ. ಇದಕ್ಕೂ ಮುನ್ನ ಸೆಪ್ಟೆಂಬರ್‌ನಲ್ಲಿ 2,747.50 ರೂಪಾಯಿಗಳಷ್ಟಿತ್ತು. ಇಂದಿನಿಂದಲೇ ಹೊಸ ದರ ಜಾರಿಯಾಗಲಿದ್ದು, ಗೃಹಬಳಕೆ ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆಯಾಗಿವೆ.

Vishwa News 24

Recent Posts

ಮಡ್‌ಗಾಂವ್‌ – ಮಂಗಳೂರು ‘ವಂದೇ ಭಾರತ್‌’ ರೈಲು ಬೆಂಗಳೂರಿಗೆ ವಿಸ್ತರಣೆ -vishwanews24

ಮಡ್‌ಗಾಂವ್‌ - ಮಂಗಳೂರು 'ವಂದೇ ಭಾರತ್‌' ರೈಲು ಬೆಂಗಳೂರಿಗೆ ವಿಸ್ತರಣೆ ಮಂಗಳೂರು/ಉಡುಪಿ: ಈ ಹಿಂದೆ ಮಂಗಳೂರು ಸೆಂಟ್ರಲ್‌-ಮಡ್‌ಗಾಂವ್‌ ನಡುವೆ ಓಡುತ್ತಿದ್ದ…

59 minutes ago

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ -vishwanews24

ಅಕ್ಟೋಬರ್ 11ರಿಂದ 20ರ ವರೆಗೆ KSRTC ಯಿಂದ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ: ಕ.ರಾ.ರ.ಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ…

1 hour ago

ಮಂಗಳೂರು: ಎಂಆರ್ ಪಿಎಲ್ ದುರಂತ : ಕಂಪನಿ ಅಧಿಕಾರಿಗಳ ವಿರುದ್ಧ ಎಫ್ಐಆರ್ -vishwanews24

ಮಂಗಳೂರು: ಎಂಆರ್ ಪಿಎಲ್ ದುರಂತ : ಕಂಪನಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ಮಂಗಳೂರು : ಎಂಆರ್ ಪಿಎಲ್ ತೈಲ ಸ್ಥಾವರ…

2 hours ago

ಎಂಆರ್‌ಪಿಎಲ್‌ ದುರಂತ: ಸಮಗ್ರ ತನಿಖೆಗೆ ಐವನ್ ಡಿʼಸೋಜಾ ಆಗ್ರಹ -vishwanews24

ಎಂಆರ್‌ಪಿಎಲ್‌ ದುರಂತ: ಆಸ್ತಿ-ಪಾಸ್ತಿ ನಷ್ಟಕ್ಕೆ ಸೂಕ್ತ ಪರಿಹಾರ , ಸಮಗ್ರ ತನಿಖೆಗೆ ಐವನ್ ಡಿʼಸೋಜಾ ಆಗ್ರಹ ಮಂಗಳೂರು :ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ…

2 hours ago

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

15 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

21 hours ago