ನವದೆಹಲಿ: ಸರಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಮಂಗಳವಾರ ಏಳು ರೂ.ಗಳಷ್ಟು ಹೆಚ್ಚಿಸಿವೆ.
ಇದರಿಂದಾಗಿ ದಿಲ್ಲಿಯಲ್ಲಿ 19 ಕೆ.ಜಿ.ಯ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ನ ಬೆಲೆ 1,773 ರೂ.ಗಳಿಂದ 1,780 ರೂ.ಗಳಿಗೆ ಏರಿಕೆಯಾಗಿದೆ. ಆದರೆ ಗೃಹಬಳಕೆ LPG ಸಿಲಿಂಡರ್‌ಗಳ ಬೆಲೆಗಳಲ್ಲಿ ಯಾವುದೇ ಬದಲಾವಣೆಯನ್ನು ಮಾಡಲಾಗಿಲ್ಲ.
ಈ ಹೆಚ್ಚಳದ ಬಳಿಕ ವಾಣಿಜ್ಯ LPG ಸಿಲಿಂಡರ್ ನ ಬೆಲೆ ಮುಂಬೈನಲ್ಲಿ 1773.50 ರೂ.ಗಳಿಂದ 1780.50 ರೂ.ಗಳಿಗೆ, ಚೆನ್ನೈನಲ್ಲಿ 1,945 ರೂ.ಗಳಿಂದ 1,952 ರೂ.ಗಳಿಗೆ ಮತ್ತು ಕೋಲ್ಕತಾದಲ್ಲಿ 1,895 ರೂ.ಗಳಿಂದ 1902 ರೂ.ಗಳಿಗೆ ಏರಿಕೆಯಾಗಿದೆ.
ವಾಣಿಜ್ಯ LPG ಸಿಲಿಂಡರ್ ಗಳ ಬೆಲೆಯನ್ನು ಈ ವರ್ಷದ ಎಪ್ರಿಲ್ ನಲ್ಲಿ 91.50 ರೂ.,ಮೇ ತಿಂಗಳಿನಲ್ಲಿ 172 ರೂ. ಮತ್ತು ಜೂನ್ ನಲ್ಲಿ 83 ರೂ.ಗಳಷ್ಟು ಇಳಿಕೆ ಮಾಡಲಾಗಿತ್ತು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…