ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ಆಗಸ್ಟ್ 1 ರಿಂದ 36 ರೂ. ಕಡಿತಗೊಳಿಸಲಾಗಿದೆ. ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು(ಒಎಂಎಸ್) 19 ಕೆ.ಜಿ ಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 36 ರೂ.ಗಳಷ್ಟು ಕಡಿಮೆಗೊಳಿಸಿದೆ.
ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆಯಿಂದಾಗಿ ದೆಹಲಿಯಲ್ಲಿ 2,012.50 ರೂ. ಇದ್ದ ಪ್ರತೀ ಸಿಲಿಂಡರ್‌ಗಳ ಬೆಲೆ 1,976.50 ರೂ.ಗೆ ಇಳಿಕೆಯಾಗಿದೆ. ಇದು ಸ್ಥಳೀಯ ಮಾರಾಟ ತೆರಿಗೆಗೆ ಅನುಗುಣವಾಗಿ ರಾಜ್ಯದಿಂದ ರಾಜ್ಯಕ್ಕೆ ಬೆಲೆಯಲ್ಲಿ ವ್ಯತ್ಯಾಸ ಆಗಲಿದೆ.
ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಮಾತ್ರವೇ ಇಳಿಕೆಯಾಗಿದ್ದು, ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
ಇದನ್ನೂ ಓದಿ : ಪ್ರವೀಣ್ ಕೊಲೆಗಾರರ ಹುಡುಕಾಟದಲ್ಲಿ ತೀವ್ರತೆ , ಮಸೂದ್ ಮತ್ತು ಫಾಝಿಲ್’ನ ಕೊಲೆಗಾರರ ಹುಡುಕಾಟದಲ್ಲಿ ಉದಾಸಿನತೆ..
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…