Featured

ವಾಣಿಜ್ಯ ಬಳಕೆಯ 19 ಕೆಜಿ ಎಲ್​ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ – vishwanews24

ವಾಣಿಜ್ಯ ಬಳಕೆಯ 19 ಕೆಜಿ ಎಲ್​ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ

ಬೆಂಗಳೂರು : ಆಗಸ್ಟ್‌ ತಿಂಗಳು ಆರಂಭವಾಗುತ್ತಲೆ ತೈಲ ಮಾರುಕಟ್ಟೆ ಕಂಪನಿಗಳು ಭಾರತೀಯ ಮನೆಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳನ್ನು ಏರಿಕೆ ಮಾಡಿದೆ. 14.2 ಕೆಜಿ LPG ಸಿಲಿಂಡರ್‌ಗಳ ಬೆಲೆಗಳು ಯಾವುದೇ ಬದಲಾವಣೆ ಮಾಡದಿದ್ದರೂ, ಆಗಸ್ಟ್ 1, 2024 ರಿಂದ ಜಾರಿಗೆ ಬರುವಂತೆ 19 ಕೆಜಿ ಸಿಲಿಂಡರ್‌ಗಳ ಬೆಲೆಗಳಲ್ಲಿ 8.50 ರೂ. ಏರಿಕೆ ಮಾಡಿದೆ.

14 ಕೆಜಿಯ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೆಹಲಿಯಿಂದ ಮುಂಬೈವರೆಗೆ ಎಲ್​ಪಿಜಿ ಗ್ಯಾಸ್ ಸಿಲಿಂಡರ್​ಗಳ ಬೆಲೆ ಏರಿಕೆಯಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ವೆಬ್​ಸೈಟ್ ಪ್ರಕಾರ, ದೇಶದ ರಾಜಧಾನಿ ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಈಗ 1652.50 ರೂ.ಗೆ ಲಭ್ಯವಿದೆ. ಮೊದಲು ಈ ಬೆಲೆ 1646 ರೂ. ಇಲ್ಲಿ 6.50 ರೂ. ಇತ್ತು. ಈ ಸಿಲಿಂಡರ್ ಈಗ ಕೋಲ್ಕತ್ತಾದಲ್ಲಿ 1764.50 ರೂ.ಗೆ ಲಭ್ಯವಿದೆ.

ಚೆನ್ನೈನಲ್ಲಿ 1817 ರೂ. ಆಗಿದೆ. 19 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಹಳೆಯ ಬೆಲೆ ಕೋಲ್ಕತ್ತಾದಲ್ಲಿ 1756 ರೂ., ಮುಂಬೈನಲ್ಲಿ 1598 ರೂ. ಮತ್ತು ಚೆನ್ನೈನಲ್ಲಿ 1809.50 ರೂ. ಆಗಿದೆ.

Vishwa News 24

Recent Posts

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…

7 minutes ago

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…

13 minutes ago

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

21 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

21 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

21 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

21 hours ago