ಬೆಂಗಳೂರು : ಆಗಸ್ಟ್ ತಿಂಗಳು ಆರಂಭವಾಗುತ್ತಲೆ ತೈಲ ಮಾರುಕಟ್ಟೆ ಕಂಪನಿಗಳು ಭಾರತೀಯ ಮನೆಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳನ್ನು ಏರಿಕೆ ಮಾಡಿದೆ. 14.2 ಕೆಜಿ LPG ಸಿಲಿಂಡರ್‌ಗಳ ಬೆಲೆಗಳು ಯಾವುದೇ ಬದಲಾವಣೆ ಮಾಡದಿದ್ದರೂ, ಆಗಸ್ಟ್ 1, 2024 ರಿಂದ ಜಾರಿಗೆ ಬರುವಂತೆ 19 ಕೆಜಿ ಸಿಲಿಂಡರ್‌ಗಳ ಬೆಲೆಗಳಲ್ಲಿ 8.50 ರೂ. ಏರಿಕೆ ಮಾಡಿದೆ.
14 ಕೆಜಿಯ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ದೆಹಲಿಯಿಂದ ಮುಂಬೈವರೆಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಏರಿಕೆಯಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ವೆಬ್ಸೈಟ್ ಪ್ರಕಾರ, ದೇಶದ ರಾಜಧಾನಿ ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಈಗ 1652.50 ರೂ.ಗೆ ಲಭ್ಯವಿದೆ. ಮೊದಲು ಈ ಬೆಲೆ 1646 ರೂ. ಇಲ್ಲಿ 6.50 ರೂ. ಇತ್ತು. ಈ ಸಿಲಿಂಡರ್ ಈಗ ಕೋಲ್ಕತ್ತಾದಲ್ಲಿ 1764.50 ರೂ.ಗೆ ಲಭ್ಯವಿದೆ.
ಚೆನ್ನೈನಲ್ಲಿ 1817 ರೂ. ಆಗಿದೆ. 19 ಕೆಜಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಹಳೆಯ ಬೆಲೆ ಕೋಲ್ಕತ್ತಾದಲ್ಲಿ 1756 ರೂ., ಮುಂಬೈನಲ್ಲಿ 1598 ರೂ. ಮತ್ತು ಚೆನ್ನೈನಲ್ಲಿ 1809.50 ರೂ. ಆಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…