Featured

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 198 ರೂ. ಇಳಿಕೆ – Vishwanews24

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 198 ರೂ. ಇಳಿಕೆ

ನವದೆಹಲಿ: ವಾಣಿಜ್ಯ ಬಳಕೆಯ ಸಿಲಿಂಡರ್ ದರ ಇಳಿಕೆಯಾಗಿದೆ. 19 ಕೆಜಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 198 ರೂಪಾಯಿ ಕಡಿಮೆ ಮಾಡಲಾಗಿದೆ.

ಇಂದಿನಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2021 ರೂ. ಆಗಿದೆ. ಈ ಮುನ್ನ 19 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ 2,219 ರೂ. ಆಗಿತ್ತು. ಇದಕ್ಕೂ ಮುನ್ನ ಜೂನ್‍ನಲ್ಲಿ 19 ಕೆಜಿ ವಾಣಿಜ್ಯ ಬಳಕೆ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆ ಪ್ರತಿ ಸಿಲಿಂಡರ್‌ಗೆ 135 ರೂಪಾಯಿ ಇಳಿಕೆಯಾಗಿತ್ತು. ಇದನ್ನೂ ಓದಿ: ಮಹಾರಾಷ್ಟ್ರ ನೂತನ ಸಿಎಂ ಏಕನಾಥ್ ಶಿಂಧೆ, ಡಿಸಿಎಂ ದೇವೇಂದ್ರ ಫಡ್ನವೀಸ್‍ಗೆ ಉದ್ಧವ್ ಠಾಕ್ರೆ ವಿಶ್

ಕೋಲ್ಕತ್ತಾದಲ್ಲಿ 2,322ರೂ. ಇದ್ದ ವಾಣಿಜ್ಯ ಬಳಕೆ ಎಲ್‍ಪಿಜಿ ಸಿಲಿಂಡರ್ ಇದೀಗ 2,140ರೂ. ಆಗಿದೆ. ಮುಂಬೈನಲ್ಲಿ 2,171.50 ರ ಇದ್ದ ಸಿಲಿಂಡರ್ ಬೆಲೆ 1,981 ರೂ. ಆಗಿದೆ. ಚೆನ್ನೈನಲ್ಲಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ 2,373 ರೂ. ಬದಲಿಗೆ 2,186 ರೂ. ಆಗಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

18 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

19 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

19 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

19 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

19 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago