ನವದೆಹಲಿ: ವಾಣಿಜ್ಯ ಬಳಕೆಯ ಸಿಲಿಂಡರ್ ದರ ಇಳಿಕೆಯಾಗಿದೆ. 19 ಕೆಜಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 198 ರೂಪಾಯಿ ಕಡಿಮೆ ಮಾಡಲಾಗಿದೆ.
ಇಂದಿನಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2021 ರೂ. ಆಗಿದೆ. ಈ ಮುನ್ನ 19 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ 2,219 ರೂ. ಆಗಿತ್ತು. ಇದಕ್ಕೂ ಮುನ್ನ ಜೂನ್‍ನಲ್ಲಿ 19 ಕೆಜಿ ವಾಣಿಜ್ಯ ಬಳಕೆ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆ ಪ್ರತಿ ಸಿಲಿಂಡರ್‌ಗೆ 135 ರೂಪಾಯಿ ಇಳಿಕೆಯಾಗಿತ್ತು. ಇದನ್ನೂ ಓದಿ: ಮಹಾರಾಷ್ಟ್ರ ನೂತನ ಸಿಎಂ ಏಕನಾಥ್ ಶಿಂಧೆ, ಡಿಸಿಎಂ ದೇವೇಂದ್ರ ಫಡ್ನವೀಸ್‍ಗೆ ಉದ್ಧವ್ ಠಾಕ್ರೆ ವಿಶ್
ಕೋಲ್ಕತ್ತಾದಲ್ಲಿ 2,322ರೂ. ಇದ್ದ ವಾಣಿಜ್ಯ ಬಳಕೆ ಎಲ್‍ಪಿಜಿ ಸಿಲಿಂಡರ್ ಇದೀಗ 2,140ರೂ. ಆಗಿದೆ. ಮುಂಬೈನಲ್ಲಿ 2,171.50 ರ ಇದ್ದ ಸಿಲಿಂಡರ್ ಬೆಲೆ 1,981 ರೂ. ಆಗಿದೆ. ಚೆನ್ನೈನಲ್ಲಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್ 2,373 ರೂ. ಬದಲಿಗೆ 2,186 ರೂ. ಆಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…