ನವದೆಹಲಿ: ಬಹುದಿನಗಳ ಬಳಿಕ ವಾಣಿಜ್ಯ ಸಿಲಿಂಡರ್ ಬಳಕೆದಾರರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಬೆಂಗಳೂರು, ದೆಹಲಿ, ಕೋಲ್ಕತ್ತಾ ಸೇರಿದಂತೆ ಹಲವು ಮಹಾನಗರಗಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 200 ರೂ.ಗಳಷ್ಟು ಇಳಿಕೆಯಾಗಿದೆ.
ಇಂದು ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 209, ದೆಹಲಿಯಲ್ಲಿ 202 ರೂ.ಗಳಷ್ಟು ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 200 ರೂ. ಇಳಿಕೆಯಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ.
ರೈಲ್ವೆಯಿಂದ ಬ್ಯಾಂಕ್ ಸೇವೆಗಳ ವರೆಗೆ ಹೊಸ ನಿಯಮ : ಇಂದಿನಿಂದ ದೇಶಾದ್ಯಂತ 5 ಪ್ರಮುಖ ಬದಲಾವಣೆ ಜಾರಿಗೆ .. ಏನೆಲ್ಲಾ…
ಭಾರಿಮಳೆ : ಮುಳ್ಳಯ್ಯನಗಿರಿಯಲ್ಲಿ ಗುಡ್ಡ ಕುಸಿತ ; ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಜಿಲ್ಲಾಡಳಿತ ಎಚ್ಚರಿಕೆ ಚಿಕ್ಕಮಗಳೂರು: ರಾಜ್ಯದ ಅತ್ಯಂತ ಎತ್ತರದ…
ಮಂಗಳೂರು: 2018ರ ಸಾಮೂಹಿಕ ಅತ್ಯಾಚಾರ ಪ್ರಕರಣ ; ನಾಲ್ವರು ಅಪರಾಧಿಗಳಿಗೆ 20 ವರ್ಷಗಳ ಕಠಿಣ ಜೈಲುಶಿಕ್ಷೆ ಮಂಗಳೂರು: 2018ರ ಸಾಮೂಹಿಕ…
ಕಾಂಗ್ರೆಸ್ ಪಾಲಾದ ಚಿಕ್ಕಮಗಳೂರು ಎಂಎಲ್‌ಸಿ ಸ್ಥಾನ .. ಮರುಎಣಿಕೆಯಲ್ಲಿ ಬಿಜೆಪಿಗೆ ಸೋಲು .. ಉಪಸಭಾಪತಿ, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ…
ಗುರುಪುರ : ಆ. 3ರಿಂದ ಸೆ. 6ರವರೆಗೆ ವಜ್ರದೇಹಿ ಮಠದಲ್ಲಿ ಶ್ರೀಪಾದರ 27ನೇ ಚಾತುರ್ಮಾಸ್ಯ ವ್ರತಾಚರಣೆ ಗುರುಪುರ : ಶ್ರೀ…
*ನಾಳೆ (ಅಗಸ್ಟ್ 01 ಶನಿವಾರ) ರಂದು ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ರಕ್ತದಾನ ಶಿಬಿರ* ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್,…