Featured

ವಾಣಿಜ್ಯ ಸಿಲಿಂಡರ್‌ ಬೆಲೆ 9.50 ರೂ. ಏರಿಕೆ – vishwanews24

ಸೆಪ್ಟೆಂಬರ್‌ ತಿಂಗಳ ಆರಂಭದಲ್ಲೇ ಗ್ರಾಹಕರಿಗೆ LPG ಶಾಕ್‌ : ವಾಣಿಜ್ಯ ಸಿಲಿಂಡರ್‌ ಬೆಲೆ 9.50 ರೂ. ಏರಿಕೆ

ನವದೆಹಲಿ: ಸೆಪ್ಟೆಂಬರ್‌ ತಿಂಗಳ ಆರಂಭದಲ್ಲೇ ತೈಲ ಮಾರುಕಟ್ಟೆ ಕಂಪನಿಗಳು ಹೋಟೆಲ್‌ ಮಾಲೀಕರು ಹಾಗೂ ರೆಸ್ಟೋರೆಂಟ್‌ ಮಾಲೀಕರಿಗೆ ಬೆಲೆ ಏರಿಕೆ ಶಾಕ್‌ ಕೊಟ್ಟಿವೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌  ಮೇಲಿನ ದರವನ್ನು ಹೆಚ್ಚಿಸಿವೆ.

ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌  ಮಾಹಿತಿಯ ಪ್ರಕಾರ, ಕಮರ್ಷಿಯಲ್‌ ಸಿಲಿಂಡರ್‌ ದರದಲ್ಲಿ 9.50 ರೂಪಾಯಿವರೆಗೆ ಏರಿಕೆ ಮಾಡಲಾಗಿದೆ. ಆದರೆ ಗೃಹ ಬಳಕೆದಾರರಿಗೆ ಕೊಂಚ ರಿಲೀಫ್‌ ಸಿಕ್ಕಿದೆ. ಸದ್ಯ 14 ಕೆಜಿ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಪರಿಷ್ಕರಣೆ ಇಲ್ಲ, ಜೊತೆಗೆ 5 ಕೆಜಿ, 10 ಕೆಜಿ ಸಿಲಿಂಡರ್‌ ಬೆಲೆಯಲ್ಲೂ ಯಾವುದೇ ಬದಲಾವಣೆ ಆಗಿಲ್ಲ ಎಂದು ತಿಳಿದುಬಂದಿದೆ.

Vishwa News 24

Recent Posts

ಗೃಹಲಕ್ಷ್ಮಿ ಯೋಜನೆ : 33ನೇ ಕಂತಿನ ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆ : 33ನೇ ಕಂತು ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆ ನಡೆಯುತ್ತಿರುವ ನಡುವೆಯೇ ಮಹಿಳೆಯರಿಗೆ ಸರ್ಕಾರ ಗುಡ್‌ನ್ಯೂಸ್…

11 seconds ago

ಅಂಗನವಾಡಿ ಕಾರ್ಯಕರ್ತೆ : ಸಹಾಯಕಿಯರ ಹುದ್ದೆ ; ಅರ್ಜಿ ಆಹ್ವಾನ – vishwanews24

ಅಂಗನವಾಡಿ ಕಾರ್ಯಕರ್ತೆ : ಸಹಾಯಕಿಯರ ಹುದ್ದೆ; ಅರ್ಜಿ ಆಹ್ವಾನ ಉಡುಪಿ : ಉಡುಪಿ ಜಿಲ್ಲೆಯ 4 ಶಿಶು ಅಭಿವೃದ್ದಿ ಯೋಜನಾ…

19 minutes ago

ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದಿನಿಂದ ಬಿಜೆಪಿ ಪಾದಯಾತ್ರೆ – vishwanews24

ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದಿನಿಂದ ಬಿಜೆಪಿ ಪಾದಯಾತ್ರೆ ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಎಸ್‌ಟಿ ಮೀಸಲಾತಿ ಸೇರಿದಂತೆ ಹಲವು…

22 minutes ago

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

3 days ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

3 days ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

3 days ago