ಇಂದಿನಿಂದ (ಜುಲೈ 1) ಜಾರಿಗೆ ಬರುವಂತೆ 19 ಕೆ.ಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 183.50 ರೂ. ಇಳಿಕೆ ಮಾಡಲಾಗಿದೆ. ಈ ಮೂಲಕ 3,113.50 ರೂ. ಇದ್ದ ಸಿಲಿಂಡರ್ ಬೆಲೆ ಈಗ 2,930 ರೂ.ಗೆ ಇಳಿದಿದೆ. ಆದರೆ ತೈಲ ಕಂಪನಿಗಳು ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಹೀಗಾಗಿ 14.2 ಕೆಜಿ ತೂಕದ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
ಇದನ್ನೂ ಓದಿ :
ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಜಗತ್ತಿನಾದ್ಯಂತ ಇಂಧನ ಬಿಕ್ಕಟ್ಟು ಎದುರಾಗಿತ್ತು. ಅಮೆರಿಕ ಹಾಗೂ ಇಸ್ರೇಲ್ ದಾಳಿಗೆ ಪ್ರತಿಯಾಗಿ ಇರಾನ್ ದೇಶವು ತನ್ನ ನಿಯಂತ್ರಣದಲ್ಲಿದ್ದ ಹೊರ್ಮುಜ್ ಜಲಸಂಧಿಯನ್ನು ಬಂದ್ ಮಾಡಿ, ಕಚ್ಚಾ ತೈಲ ಮತ್ತು ಎಲ್‌ಪಿಜಿ ಸಾಗಿಸುವ ಹಡಗುಗಳ ಸಂಚಾರವನ್ನು ತಡೆಹಿಡಿದಿತ್ತು. ಈ ವ್ಯತ್ಯಯದಿಂದಾಗಿ ಪ್ರಪಂಚದಾದ್ಯಂತ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆಗಳು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದವು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]