Featured

ವಾಯುಪಡೆ ಸ್ಟೇಷನ್‍ನಲ್ಲಿ ಒಟ್ಟಿಗೆ ಫೈಟರ್ ಜೆಟ್ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲೇ ಹೊಸ ಇತಿಹಾಸ ಸೃಷ್ಟಿಸಿದ ತಂದೆ- ಮಗಳು – Vishwanews24

ವಾಯುಪಡೆ ಸ್ಟೇಷನ್‍ನಲ್ಲಿ ಒಟ್ಟಿಗೆ ಫೈಟರ್ ಜೆಟ್ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲೇ ಹೊಸ ಇತಿಹಾಸ ಸೃಷ್ಟಿಸಿದ ತಂದೆ- ಮಗಳು

ಬೀದರ್: ಬೀದರ್ ಜಿಲ್ಲೆಯ ವಾಯುಪಡೆ ಸ್ಟೇಷನ್‍ನಲ್ಲಿ ಒಟ್ಟಿಗೆ ಫೈಟರ್ ಜೆಟ್ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲೇ ತಂದೆ- ಮಗಳು ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಬೀದರ್‌ನ ಐಎಎಫ್ ಸ್ಟೇಷನ್‍ನಲ್ಲಿ ತಂದೆ- ಮಗಳ ಜೋಡಿ ಹಾಕ್- 132 ವಿಮಾನ ಒಟ್ಟಿಗೆ ಹಾರಿಸಿದೆ. ಈ ಮೂಲಕ ಭಾರತೀಯ ವಾಯುಪಡೆಯಲ್ಲಿ ಹೊಸದೊಂದು ಇತಿಹಾಸ ಸೃಷ್ಟಿಯಾಗಿದೆ.

ಫ್ಲೈಯಿಂಗ್ ಆಫೀಸರ್ ಮಗಳು ಅನನ್ಯಾ ಶರ್ಮಾ ಹಾಗೂ ಏರ್ ಕಮಾಂಡರ್ ತಂದೆ ಸಂಜಯ್ ಶರ್ಮಾರಿಂದ ಮೊದಲ ಬಾರಿಗೆ ಈ ಇತಿಹಾಸ ಸೃಷ್ಟಿಸಲಾಗಿದೆ. ಭಾರತೀಯ ವಾಯು ಪಡೆಯಲ್ಲಿ ಈ ಸಾಧನೆ ಮಾಡಿದ ಮೊದಲ ತಂದೆ- ಮಗಳ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಮಗಳು ಅನನ್ಯಾ ಉನ್ನತ ಯುದ್ಧ ವಿಮಾನದಲ್ಲಿ ಪದವಿ ಪಡೆದು ತರಬೇತಿ ಪಡೆಯುತ್ತಿರುವ ಮೊದಲ ತರಬೇತುದಾರರಾಗಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

17 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

18 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

18 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

18 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

18 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago