ಬೀದರ್: ಬೀದರ್ ಜಿಲ್ಲೆಯ ವಾಯುಪಡೆ ಸ್ಟೇಷನ್‍ನಲ್ಲಿ ಒಟ್ಟಿಗೆ ಫೈಟರ್ ಜೆಟ್ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲೇ ತಂದೆ- ಮಗಳು ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ಬೀದರ್‌ನ ಐಎಎಫ್ ಸ್ಟೇಷನ್‍ನಲ್ಲಿ ತಂದೆ- ಮಗಳ ಜೋಡಿ ಹಾಕ್- 132 ವಿಮಾನ ಒಟ್ಟಿಗೆ ಹಾರಿಸಿದೆ. ಈ ಮೂಲಕ ಭಾರತೀಯ ವಾಯುಪಡೆಯಲ್ಲಿ ಹೊಸದೊಂದು ಇತಿಹಾಸ ಸೃಷ್ಟಿಯಾಗಿದೆ.
ಫ್ಲೈಯಿಂಗ್ ಆಫೀಸರ್ ಮಗಳು ಅನನ್ಯಾ ಶರ್ಮಾ ಹಾಗೂ ಏರ್ ಕಮಾಂಡರ್ ತಂದೆ ಸಂಜಯ್ ಶರ್ಮಾರಿಂದ ಮೊದಲ ಬಾರಿಗೆ ಈ ಇತಿಹಾಸ ಸೃಷ್ಟಿಸಲಾಗಿದೆ. ಭಾರತೀಯ ವಾಯು ಪಡೆಯಲ್ಲಿ ಈ ಸಾಧನೆ ಮಾಡಿದ ಮೊದಲ ತಂದೆ- ಮಗಳ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಮಗಳು ಅನನ್ಯಾ ಉನ್ನತ ಯುದ್ಧ ವಿಮಾನದಲ್ಲಿ ಪದವಿ ಪಡೆದು ತರಬೇತಿ ಪಡೆಯುತ್ತಿರುವ ಮೊದಲ ತರಬೇತುದಾರರಾಗಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…