ಬೆಂಗಳೂರು: ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನವಂಬರ್ 6ರವರೆಗೆ ಅಧಿಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ 6ರವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್ ಮುಂದುವರಿಸಲಾಗಿದೆ.
ಇನ್ನು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನವಂಬರ್ 6ರಿಂದ ಮಳೆ ಹೆಚ್ಚಾಗಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ಸೋಮವಾರ 8 ಸೆಂ.ಮೀ ಗರಿಷ್ಠ ಮಳೆಯಾಗಿದೆ.
ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…