ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ವಾಯುವ್ಯ ಪದವೀಧರ ಕ್ಷೇತ್ರ ದಾಖಲೆ ಗೆಲುವಿಗೆ ಸಾಕ್ಷಿಯಾಗಿದೆ. ಸಚಿವ ಮುರುಗೇಶ್ ನಿರಾಣಿ ಅವರ ಸಹೋದರ ಹಣಮಂತ ನಿರಾಣಿ ದಾಖಲೆಯ 34,693 ಮತಗಳ ಅಂತರದಿಂದ ಗೆದ್ದಿದ್ದಾರೆ.
ವಾಯುವ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ದಾಖಲೆಯ ಮತಗಳ ಅಂತರದಲ್ಲಿ ವಿಜಯ ಸಾಧಿಸಿದ ಪಕ್ಷದ ಅಭ್ಯರ್ಥಿ ಹಾಗೂ ಸಹೋದರ ಹಣಮಂತ ಆರ್ ನಿರಾಣಿ ಅವರಿಗೆ ಅಭಿನಂದನೆಗಳು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎನ್ನುವುದಕ್ಕೆ ಈ ಕ್ಷೇತ್ರದಲ್ಲಿ ಪಕ್ಷದ ಗೆಲುವು ಸಂಕೇತವಾಗಿದೆ ಎಂದು ಸಚಿವ ನಿರಾಣಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…