ವಾರಣಾಸಿಯಲ್ಲಿ ನರೇಂದ್ರ ಮೋದಿ ಮುನ್ನಡೆ -Vishwanews24
ನವದೆಹಲಿ: ವಾರಣಾಸಿ ಪ್ರದೇಶದಲ್ಲಿ ಸ್ಪರ್ಧಿಸಿದ್ದ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮುನ್ನಡೆ ಸಾಧಿಸಿದ್ದಾರೆ. ಚುನಾವಣೆಯ ಆರಂಭದಲ್ಲಿ ತೇಜ್ ಬಹದ್ದೂರ್ ಯಾದವ್ ಅವರ ನಾಮಪತ್ರ ಈ ಕ್ಷೇತ್ರದಲ್ಲಿ ತಿರಸ್ಕರಿಸಲ್ಪಟ್ಟಿದ್ದು ಮೋದಿಗೆ ವರದಾನ ವಾಗಿತ್ತು.
ಉತ್ತರ ಕನ್ನಡದಲ್ಲಿ ಅನಂತ್ ಕುಮಾರ್ ಹೆಗಡೆ ಮುನ್ನಡೆ
ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುನ್ನಡೆ. ಗಾಂಧಿನಗರದಲ್ಲಿ ಅಮಿತ್ ಶಾ 25,000 ಮತಗಳಿಂದ ಮುನ್ನಡೆ. ಅಮೇಠಿಯಲ್ಲಿ ಸ್ಮೃತಿ ಇರಾನಿ 2,000 ಮತಗಳ ಮುನ್ನಡೆ. ಪಶ್ಚಿಮ ದಿಲ್ಲಿ ಕ್ಷೇತ್ರದಲ್ಲಿ ಬಿಜೆಪಿ 4,000ಕ್ಕೂ ಅಧಿಕ ಮತಗಳ ಮುನ್ನಡೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಿಜೆಪಿಯ ಸಾಧ್ವಿ ಪ್ರಜ್ಞಾ ಸಿಂಗ್ ಮುನ್ನಡೆ.
