ವಾರಣಾಸಿ, : ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬಿಜೆಪಿಯ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಅಜಯ್ ರೈ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ.
2014 ರ ಲೋಕಸಭೆ ಚುನಾವಣೆಯಲ್ಲೂ ನರೇಂದ್ರ ಮೋದಿ ಅವರ ವಿರುದ್ಧ 49 ವರ್ಷ ವಯಸ್ಸಿನ ಅಜಯ್ ರೈ ಅವರನ್ನೇ ಕಾಂಗ್ರೆಸ್ ಕಣಕ್ಕಿಳಿಸಿತ್ತು.
ಈ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು 5,81,022 ಮತಗಳನ್ನು ಪಡೆದರೆ, ಅರವಿಂದ್ ಕೇಜ್ರಿವಾಲ್ 2,09,238 ಮತಗಳನ್ನು ಪಡೆದಿದ್ದರು. ಅಜಯ್ ರೈ ಕೇವಲ 75,614 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದರು.
ಐದು ಬಾರಿ ಶಾಸಕರಾಗಿದ್ದ ಅಜಯ್ ರೈ ಮೊದಲಿಗೆ ಬಿಜೆಪಿಯಲ್ಲೇ ಇದ್ದವರು. 2009 ರ ಲೋಕಸಭಾ ಚುನಾವಣೆಯಲ್ಲಿ ತಮಗೆ ಟಿಕೆಟ್ ಸಿಗದ ಕಾರಣ, ಸಮಾಜವಾದಿ ಪಕ್ಷದಿಂದ ವಾರಣಾಸಿಯಿಂದಲೇ ಸ್ಪರ್ಧಿಸಿ ಸೋತಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…