ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಹಿರಿಯ ಪೊಲೀಸ್ ಅಧಿಕಾರಿ ಡಾ ಪಿ ಎಸ್ ಹರ್ಷ ಅವರು ಸೋಮವಾರ ಇಲ್ಲಿ ಅಧಿಕಾರ ಸ್ವೀಕರಿಸಿದರು.
ಡಾ ಪಿ ಎಸ್ ಹರ್ಷ ಅವರು ಈ ಹಿಂದೆಯೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಸ್ ಎನ್ ಸಿದ್ದರಾಮಪ್ಪ ಅವರು ಡಾ ಪಿ ಎಸ್ ಹರ್ಷ ಅವರಿಗೆ ಅಧಿಕಾರ ಹಸ್ತಾಂತರಿಸಿ ಎಲ್ಲ ರೀತಿಯಲ್ಲೂ ಒಳಿತಾಗಲಿ ಎಂದು ಶುಭ ಹಾರೈಸಿದರು.
ಎಸ್ ಎನ್ ಸಿದ್ದರಾಮಪ್ಪ ಅವರು ಬೆಂಗಳೂರಿನ ಸಿ ಐ ಡಿ ಯ ಆರ್ಥಿಕ ಅಪರಾಧಗಳ ವಿಭಾಗದ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…