ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಕರೆಮಾಡಿ
ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681
ನೀವು ಖರ್ಚು ಮಾಡಲು ಬಯಸದಿದ್ದರೂ ಸ್ವಲ್ಪವಾದರೂ ಹಣವನ್ನು ಪರ್ಸ್ನಲ್ಲಿ ಇರಿಸಿಕೊಳ್ಳಬೇಕು. ವಾಸ್ತುಪ್ರಕಾರ, ಖಾಲಿ ಪರ್ಸ್ ಎಂದಿಗೂ ಹಣವನ್ನು ಆಕರ್ಷಿಸುವುದಿಲ್ಲವಂತೆ. ಹೀಗಾಗಿ ಹೆಚ್ಚುವರಿ ಹಣವನ್ನು ಪರ್ಸ್ನಲ್ಲಿ ಇಟ್ಟುಕೊಂಡರೂ ಖರ್ಚು ಮಾಡದಿರಿ. ಇದನ್ನು ಹೊರತು ಪಡಿಸಿ ಕೆಲವೊಂದು ವಸ್ತುಗಳನ್ನು ಪರ್ಸ್ನಲ್ಲಿ ಇಟ್ಟುಕೊಳ್ಳಬಹುದು, ಅಂತಹ ವಸ್ತುಗಳು ಯಾವುವು ಎನ್ನುವುದನ್ನು ಇಲ್ಲಿ ವಿವರಿಸಲಾಗಿದೆ.
ಲಕ್ಷ್ಮೀದೇವಿಯ ಚಿತ್ರ
ಲಕ್ಷ್ಮೀದೇವಿ ಸಂಪತ್ತು ಮತ್ತು ಅದೃಷ್ಟದ ದೇವತೆ. ನಿಮ್ಮ ಜೀವನದಲ್ಲಿ ಬರುವ ಎಲ್ಲಾ ರೀತಿಯ ವಿತ್ತೀಯ ಲಾಭವನ್ನು ನಿಯಂತ್ರಿಸುತ್ತಾಳೆ. ಪರ್ಸ್ನಲ್ಲಿ ದೇವರ ಫೋಟೋ ಇಡುವ ಮೂಲಕ ಹಣದ ಲಾಭವನ್ನು ಪಡೆಯಬಹುದು. ಅದರಲ್ಲೂ ಲಕ್ಷ್ಮೀದೇವಿಯ ಫೋಟೋವನ್ನು ಪರ್ಸ್ನಲ್ಲಿ ಇಡುವುದರಿಂದ ಹಣಕ್ಕೆ ಸಂಬಂಧಿಸಿದಂತೆ ಗಮನಾರ್ಹ ಲಾಭವನ್ನು ಪಡೆಯಬಹುದು. ಅಲ್ಲದೇ ಹಣಕಾಸಿನ ಸಮಸ್ಯೆಯಿಂದಲೂ ಮುಕ್ತರಾಗಬಹುದು. ಲಕ್ಷ್ಮಿದೇವಿಯ ಅಕಾಗದದ ಫೋಟೋವನ್ನು ಪರ್ಸ್ನಲ್ಲಿ ಇರಿಸಿ ಮತ್ತು ಕಾಲಕಾಲಕ್ಕೆ ಅದನ್ನು ಬದಲಾಯಿಸುತ್ತಲೇ ಇರಿ
ಅಶ್ವತ್ಥ ಮರದ ಎಲೆ
ಅಶ್ವತ್ಥ ಮರದ ಎಲೆಗಳು ಧಾರ್ಮಿಕ ಕಾರ್ಯಗಳಲ್ಲಿಯೂ ಪ್ರಾಮುಖ್ಯತೆಯನ್ನು ಪಡೆದಿದೆ. ಈ ಎಲೆಗಳನ್ನು ಇಟ್ಟುಕೊಳ್ಳುವುದರಿಂದ ಅಶ್ವತ್ಥ ಮರದ ಆಶೀರ್ವಾದವನ್ನು ಪಡೆಯಬಹುದು. ಇದು ನಿಮಗೆ ಆರೋಗ್ಯ ಮತ್ತು ಸಮೃದ್ಧಿಯನ್ನು ನೀಡುತ್ತದೆ.
ಶಂಖ ಚಿಪ್ಪುಗಳು
ಶಂಖವು ಅಗಾಧ ಶಕ್ತಿಯನ್ನು ಹೊಂದಿರುತ್ತದೆ. ಇದು ವಿಶ್ವದ ಎಲ್ಲಾ ಶುಭ ಶಕ್ತಿಗಳನ್ನು ಒಳಗೊಂಡಿದೆ. ಹೀಗಾಗಿ ಇದು ನಿಮಗೆ ಉತ್ತಮ ಬುದ್ಧಿಶಕ್ತಿ, ಬುದ್ಧಿವಂತಿಕೆಯಿಂದ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡುತ್ತದೆ, ಇದನ್ನು ಪರ್ಸ್ನಲ್ಲಿ ಇಟ್ಟುಕೊಳ್ಳುವುದರಿಂದ ನೀವು ಉತ್ತಮ ಸಾಮಾಜಿಕ ಮತ್ತು ಆರ್ಥಿಕ ಸ್ಥಾನಮಾನವನ್ನು ಪಡೆಯುತ್ತೀರಿ.
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಕರೆಮಾಡಿ
ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681
ನೀವು ಕ್ರೆಡಿಟ್ಕಾರ್ಡನ್ನು ಪರ್ಸ್ನಲ್ಲಿ ಇಡಬಾರದು. ಬದಲಿಗೆ ಡೆಬಿಟ್ ಕಾರ್ಡ್ ಇಟ್ಟುಕೊಳ್ಳಬಹುದು. ಹಳೆಯ ಬಿಲ್ ಅಂದರೆ ಆಹಾರ, ತಿನಿಸಿಗಾಗಿ ಖರ್ಚುಮಾಡಿದ ಬಿಲ್, ಮನೆಯ ಕರೆಂಟ್, ನೀರಿನ ಬಿಲ್ ಇವುಗಳನ್ನೂ ಪರ್ಸ್ನಲ್ಲಿಟ್ಟುಕೊಳ್ಳಬೇಡಿ. ಇದು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ ಮತ್ತು ಹಣಕಾಸಿನ ಜೀವನದಲ್ಲಿ ಬಿಕ್ಕಟ್ಟನ್ನು ಸೃಷ್ಟಿಸಬಹುದು.
ತೀಕ್ಷ್ಣವಾದ ಆಯುಧಗಳನ್ನು ಪರ್ಸ್ನಲ್ಲಿ ಇಟ್ಟುಕೊಳ್ಳಬಾರದು, ಇವುಗಳನ್ನು ಇಟ್ಟುಕೊಂಡರೆ ಕೋಪ, ಹೆಚ್ಚು ಖರ್ಚು ಮಾಡುವಂತಹ ಅಭ್ಯಾಸಗಳು ಹೆಚ್ಚಾಗುತ್ತವೆ. ಇನ್ನೊಂದು ಮುಖ್ಯವಾದ ವಿಷಯವೆಂದರೆ ಹರಿದಂತಹ ಪರ್ಸುಗಳನ್ನು ಎಂದಿಗೂ ಬಳಸಬೇಡಿ. ಇದು ಸಾಲ ಮತ್ತು ಹಣದ ಕೊರತೆಯನ್ನು ಸೂಚಿಸುತ್ತದೆ. ಅಲ್ಲದೇ ಪ್ರಚೋದನಕಾರಿ ಚಿತ್ರಗಳನ್ನೂ ಇಟ್ಟುಕೊಳ್ಳಬೇಡಿ
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಕರೆಮಾಡಿ
ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…