ವಾಸ್ತುಪ್ರಕಾರ, ಖಾಲಿ ಪರ್ಸ್‌ ಎಂದಿಗೂ ಹಣವನ್ನು ಆಕರ್ಷಿಸುವುದಿಲ್ಲ , ನಿಮ್ಮ ಪರ್ಸ್‌ನಲ್ಲಿ ಇಂತಹ ವಸ್ತುಗಳನ್ನು ಇಟ್ಟು ನೋಡಿ -Vishwanews24

 

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಕರೆಮಾಡಿ

ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್  9482206681

ನೀವು ಖರ್ಚು ಮಾಡಲು ಬಯಸದಿದ್ದರೂ ಸ್ವಲ್ಪವಾದರೂ ಹಣವನ್ನು ಪರ್ಸ್‌ನಲ್ಲಿ ಇರಿಸಿಕೊಳ್ಳಬೇಕು. ವಾಸ್ತುಪ್ರಕಾರ, ಖಾಲಿ ಪರ್ಸ್‌ ಎಂದಿಗೂ ಹಣವನ್ನು ಆಕರ್ಷಿಸುವುದಿಲ್ಲವಂತೆ. ಹೀಗಾಗಿ ಹೆಚ್ಚುವರಿ ಹಣವನ್ನು ಪರ್ಸ್‌ನಲ್ಲಿ ಇಟ್ಟುಕೊಂಡರೂ ಖರ್ಚು ಮಾಡದಿರಿ. ಇದನ್ನು ಹೊರತು ಪಡಿಸಿ ಕೆಲವೊಂದು ವಸ್ತುಗಳನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳಬಹುದು, ಅಂತಹ ವಸ್ತುಗಳು ಯಾವುವು ಎನ್ನುವುದನ್ನು ಇಲ್ಲಿ ವಿವರಿಸಲಾಗಿದೆ.

​ಲಕ್ಷ್ಮೀದೇವಿಯ ಚಿತ್ರ

ಲಕ್ಷ್ಮೀದೇವಿ ಸಂಪತ್ತು ಮತ್ತು ಅದೃಷ್ಟದ ದೇವತೆ. ನಿಮ್ಮ ಜೀವನದಲ್ಲಿ ಬರುವ ಎಲ್ಲಾ ರೀತಿಯ ವಿತ್ತೀಯ ಲಾಭವನ್ನು ನಿಯಂತ್ರಿಸುತ್ತಾಳೆ. ಪರ್ಸ್‌ನಲ್ಲಿ ದೇವರ ಫೋಟೋ ಇಡುವ ಮೂಲಕ ಹಣದ ಲಾಭವನ್ನು ಪಡೆಯಬಹುದು. ಅದರಲ್ಲೂ ಲಕ್ಷ್ಮೀದೇವಿಯ ಫೋಟೋವನ್ನು ಪರ್ಸ್‌ನಲ್ಲಿ ಇಡುವುದರಿಂದ ಹಣಕ್ಕೆ ಸಂಬಂಧಿಸಿದಂತೆ ಗಮನಾರ್ಹ ಲಾಭವನ್ನು ಪಡೆಯಬಹುದು. ಅಲ್ಲದೇ ಹಣಕಾಸಿನ ಸಮಸ್ಯೆಯಿಂದಲೂ ಮುಕ್ತರಾಗಬಹುದು. ಲಕ್ಷ್ಮಿದೇವಿಯ ಅಕಾಗದದ ಫೋಟೋವನ್ನು ಪರ್ಸ್‌ನಲ್ಲಿ ಇರಿಸಿ ಮತ್ತು ಕಾಲಕಾಲಕ್ಕೆ ಅದನ್ನು ಬದಲಾಯಿಸುತ್ತಲೇ ಇರಿ

​ಅಶ್ವತ್ಥ ಮರದ ಎಲೆ

ಅಶ್ವತ್ಥ ಮರದ ಎಲೆಗಳು ಧಾರ್ಮಿಕ ಕಾರ್ಯಗಳಲ್ಲಿಯೂ ಪ್ರಾಮುಖ್ಯತೆಯನ್ನು ಪಡೆದಿದೆ. ಈ ಎಲೆಗಳನ್ನು ಇಟ್ಟುಕೊಳ್ಳುವುದರಿಂದ ಅಶ್ವತ್ಥ ಮರದ ಆಶೀರ್ವಾದವನ್ನು ಪಡೆಯಬಹುದು. ಇದು ನಿಮಗೆ ಆರೋಗ್ಯ ಮತ್ತು ಸಮೃದ್ಧಿಯನ್ನು ನೀಡುತ್ತದೆ.

​ಶಂಖ ಚಿಪ್ಪುಗಳು

ಶಂಖವು ಅಗಾಧ ಶಕ್ತಿಯನ್ನು ಹೊಂದಿರುತ್ತದೆ. ಇದು ವಿಶ್ವದ ಎಲ್ಲಾ ಶುಭ ಶಕ್ತಿಗಳನ್ನು ಒಳಗೊಂಡಿದೆ. ಹೀಗಾಗಿ ಇದು ನಿಮಗೆ ಉತ್ತಮ ಬುದ್ಧಿಶಕ್ತಿ, ಬುದ್ಧಿವಂತಿಕೆಯಿಂದ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡುತ್ತದೆ, ಇದನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳುವುದರಿಂದ ನೀವು ಉತ್ತಮ ಸಾಮಾಜಿಕ ಮತ್ತು ಆರ್ಥಿಕ ಸ್ಥಾನಮಾನವನ್ನು ಪಡೆಯುತ್ತೀರಿ.

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಕರೆಮಾಡಿ

ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್  9482206681

ನೀವು ಕ್ರೆಡಿಟ್‌ಕಾರ್ಡನ್ನು ಪರ್ಸ್‌ನಲ್ಲಿ ಇಡಬಾರದು. ಬದಲಿಗೆ ಡೆಬಿಟ್‌ ಕಾರ್ಡ್‌ ಇಟ್ಟುಕೊಳ್ಳಬಹುದು. ಹಳೆಯ ಬಿಲ್‌ ಅಂದರೆ ಆಹಾರ, ತಿನಿಸಿಗಾಗಿ ಖರ್ಚುಮಾಡಿದ ಬಿಲ್‌, ಮನೆಯ ಕರೆಂಟ್‌, ನೀರಿನ ಬಿಲ್‌ ಇವುಗಳನ್ನೂ ಪರ್ಸ್‌ನಲ್ಲಿಟ್ಟುಕೊಳ್ಳಬೇಡಿ. ಇದು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ ಮತ್ತು ಹಣಕಾಸಿನ ಜೀವನದಲ್ಲಿ ಬಿಕ್ಕಟ್ಟನ್ನು ಸೃಷ್ಟಿಸಬಹುದು.

ತೀಕ್ಷ್ಣವಾದ ಆಯುಧಗಳನ್ನು ಪರ್ಸ್‌ನಲ್ಲಿ ಇಟ್ಟುಕೊಳ್ಳಬಾರದು, ಇವುಗಳನ್ನು ಇಟ್ಟುಕೊಂಡರೆ ಕೋಪ, ಹೆಚ್ಚು ಖರ್ಚು ಮಾಡುವಂತಹ ಅಭ್ಯಾಸಗಳು ಹೆಚ್ಚಾಗುತ್ತವೆ. ಇನ್ನೊಂದು ಮುಖ್ಯವಾದ ವಿಷಯವೆಂದರೆ ಹರಿದಂತಹ ಪರ್ಸುಗಳನ್ನು ಎಂದಿಗೂ ಬಳಸಬೇಡಿ. ಇದು ಸಾಲ ಮತ್ತು ಹಣದ ಕೊರತೆಯನ್ನು ಸೂಚಿಸುತ್ತದೆ. ಅಲ್ಲದೇ ಪ್ರಚೋದನಕಾರಿ ಚಿತ್ರಗಳನ್ನೂ ಇಟ್ಟುಕೊಳ್ಳಬೇಡಿ

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಕರೆಮಾಡಿ

ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್  9482206681

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago