ವಾಹನ ಅಪಘಾತ : ಸಂಸದ ಸಂಗಣ್ಣ ಕರಡಿ ಅವರ ಸಹೋದರ ಸ್ಥಳದಲ್ಲಿಯೇ ಸಾವು – Vishwanews24
ವಾಹನ ಅಪಘಾತ : ಸಂಸದ ಸಂಗಣ್ಣ ಕರಡಿ ಅವರ ಸಹೋದರ ಸ್ಥಳದಲ್ಲಿಯೇ ಸಾವು
ಕೊಪ್ಪಳ: ಸಂಸದ ಸಂಗಣ್ಣ ಕರಡಿ ಅವರ ಸಹೋದರ ಬಸವರಾಜ (ಬಸಣ್ಣ) ಅಮರಪ್ಪ ಕರಡಿ (60) ಸೋಮವಾರ ಅಪಘಾತದಲ್ಲಿ ಮೃತರಾಗಿದ್ದಾರೆ.
ತಾಲ್ಲೂಕಿನ ಟಣಕನಲ್ ನಿವಾಸಿಯಾಗಿರುವ ಅವರು ಸಮೀಪದ ಹನುಮನಳ್ಳಿ ಗ್ರಾಮಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿರುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು.
ಸರ್ಕಾರ ಹಾಲಿನ ದರವನ್ನು ಹೆಚ್ಚಳ ಮಾಡುವುದಿಲ್ಲ : ಎಸ್.ಟಿ.ಸೋಮಶೇಖರ್ – Vishwanews24
