Featured

ವಿಐಪಿ ಹಜ್‌ ಕೋಟಾ ರದ್ದು: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ – Vishwanews24

ವಿಐಪಿ ಹಜ್‌ ಕೋಟಾ ರದ್ದು: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

ನವದೆಹಲಿ: ವಿಐಪಿ ಹಜ್‌ ಕೋಟಾಗೆ ಅಂತ್ಯಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಹಿಂದೆ ವಿಶೇಷ ಕೋಟಾದಡಿ ಹಜ್‌ ಯಾತ್ರೆಗೆ ತೆರಳಲು ವಿಐಪಿಗಳಿಗೆ ಸೀಟು ಮೀಸಲಿಡಲಾಗುತಿತ್ತು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವೆ ಸ್ಮತಿ ಇರಾನಿ, “ವಿಐಪಿ ಸಂಸ್ಕೃತಿಗೆ ಅಂತ್ಯಹಾಡುವ ಪ್ರಧಾನಿ ನರೇಂದ್ರ ಮೋದಿ ಅವರ ಕ್ರಮದ ಭಾಗವಾಗಿ ಹಜ್‌ ಯಾತ್ರೆಗೆ ಇದ್ದ ವಿಐಪಿ ವಿಶೇಷ ಕೋಟಾ ರದ್ದುಪಡಿಸಲಾಗಿದೆ.

ಯುಪಿಎ ಸರ್ಕಾರದ ಅವಧಿಯಲ್ಲಿ ಈ ಕ್ರಮ ಜಾರಿಗೊಳಿಲಾಗಿತ್ತು,’ ಎಂದು ಹೇಳಿದರು.“2012ರಲ್ಲಿ ಆರಂಭವಾದ ವಿಐಪಿ ಹಜ್‌ ಕೋಟಾ ಅಡಿ ಸುಮಾರು 5,000 ಸೀಟುಗಳನ್ನು ಮೀಸಲಿಡಲಾಗಿತ್ತು.

ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯ, ಹಜ್‌ ಸಮಿತಿ ಮತ್ತು ಉನ್ನತ ಸಂವಿಧಾನ ಹುದ್ದೆಗಳಿಗೆ ಈ ವಿಶೇಷ ಮೀಸಲು ಕೋಟಾ ನಿಗದಿಪಡಿಸಲಾಗಿತ್ತು. ಸರ್ಕಾರದಲ್ಲಿ ಪರಿಚಯ ಇದ್ದರೆ, ಶಿಫಾರಸು ಮೂಲಕ ಅಂತಹವರಿಗೆ ಸೀಟು ನೀಡಲಾಗುತಿತ್ತು. ಇದೀಗ ಈ ಪದ್ಧತಿಗೆ ಅಂತ್ಯಹಾಡಿದ್ದೇವೆ,’ ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago