Featured

ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ – vishwanews24

ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಪತ್ನಿ ನಾಗರತ್ನ ವಿರುದ್ಧ ವಿಚ್ಛೇದನಾ ಕೋರಿ ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ.

ನಟ ದುನಿಯಾ ವಿಜಯ್ ಕ್ರೌರ್ಯದ ಆಧಾರದಲ್ಲಿ ಪತ್ನಿ ನಾಗರತ್ನರಿಂದ ವಿಚ್ಛೇಧನ ನೀಡುವಂತೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು. ಆದರೇ ಆರೋಪ ಸಾಭೀತು ಪಡಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ವಿಚ್ಛೇಧನ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

2018ರಲ್ಲಿ ಪತ್ನಿಯಿಂದ ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಅಂದಿನಿಂದ ಅರ್ಜಿಯ ವಿಚಾರಣೆ ನಡೆಯುತ್ತಿದ್ದು ಇಂದು ಅರ್ಜಿಯ ಅಂತಿಮ ತೀರ್ಪು ಪ್ರಕಟಗೊಳ್ಳಬೇಕಿತ್ತು ಆದರೆ ಕೋರ್ಟ್ ದುನಿಯಾ ವಿಜಯ್ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿ ಆದೇಶ ಹೊರಡಿಸಿದೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

53 minutes ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 hour ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 hour ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

24 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago