ಮೋಹನ್ ರಾಜ್ ಎಂಬಾತ ಮಹಿಳೆಗೆ ಬಾಳು ಕೊಡೋದಾಗಿ ಮದ್ವೆ ಆಗಿದ್ದ. ಮಗು ಕೂಡ ಆಗಿತ್ತು. ಆ ಬಳಿಕ ಹೊಸ ಮನೆ ಕಟ್ಟಿ ಹೊಸ ಜೀವನ ಶುರು ಮಾಡೋಣ ಅಂತಿದ್ದ ಮೋಹನ ಮಹಿಳೆಯಿಂದ ಹಣ ಪೀಕಿದ್ದ. ಚಿನ್ನಾಭರಣ ಸೇರಿ 36 ಲಕ್ಷ ಹಣ ಪಡೆದು ಎಸ್ಕೇಪ್ ಆಗಿದ್ದಾನೆ. ಇದೀಗ ನ್ಯಾಯಕ್ಕಾಗಿ ಮಹಿಳೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ಮೋಹನ್ ರಾಜ್ ಮತ್ತು ಮಹಿಳೆ 10 ವರ್ಷಗಳಿಂದ ಪರಿಚಿತರು. 2022 ರಲ್ಲಿ ಮಹಿಳೆ ಜೊತೆಗೆ ಮೋಹನ್ ರಾಜ್ ವಿವಾಹ ನಡೆದಿದ್ದು. 2023 ರಲ್ಲಿ ದಂಪತಿಗೆ ಒಂದು ಹೆಣ್ಣು ಮಗು ಕೂಡ ಆಗಿತ್ತು. ಬಳಿಕ 2025 ರಲ್ಲಿ ಮನೆ ಬಿಟ್ಟು ಹೋದವನು ನಾಪತ್ತೆಯಾಗಿದ್ದಾನೆ. ಈ ಪ್ರಕರಣ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…
ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…