ವಿಜಯಪುರ: ಗೋಳಗುಮ್ಮಟ ವೀಕ್ಷಣೆಗೆ ಹೋಗಿದ್ದ ವ್ಯಕ್ತಿಯೊಬ್ಬ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರದಲ್ಲಿ (Vijayapura) ನಡೆದಿದೆ.
ಸಲೀಂ ತಿಕೋಟ್ಕರ್ (55) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಸಲೀಂ ತಿಕ್ಕೋಟ್ಕರ್ ವಿಶ್ವ ವಿಖ್ಯಾತ ಗೋಳಗುಮ್ಮಟದ ವೀಕ್ಷಿಸಲೆಂದು ಬಂದಿದ್ದ. ಎಲ್ಲರ ಜೊತೆ ಸಲೀಂ ಸರತಿ ಸಾಲಿನಲ್ಲಿ ನಿಂತು ಅಂತಸ್ತಿನ ಮೇಲ್ಭಾಗಕ್ಕೆ ಹೋಗಿದ್ದಾನೆ. ಈ ವೇಳೆ ಗೋಳಗುಮ್ಮಟದ ಅಂತಸ್ತಿನ ಮೇಲಿನಿಂದ ಆವರಣದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ನಾನು ಮೋದಿ ಭಕ್ತ ಎಂದು ಹೇಳಿಕೊಳ್ಳಲು ಯಾವುದೇ ಸಂಕೋಚವಿಲ್ಲ : ನಟ ಅನಂತ್ ನಾಗ್ – Vishwanews24
ಘಟನೆಯು ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಲೀಂ ಆತ್ಮಹತ್ಯೆ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…