ಬೆಳ್ತಂಗಡಿ: ನಳಿನ್ ಕುಮಾರ್ ಅವರ ಸರಕಾರವೇ ಕೇಂದ್ರದಲ್ಲಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ವಿಜಯ ಬ್ಯಾಂಕನ್ನು ಮುಚ್ಚಿಸಿದ್ದೇ ದೊಡ್ಡ ಸಾಧನೆಯಾಗಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಆರೋಪಿಸಿದರು.
ವಿಜಯ ಬ್ಯಾಂಕ್ ಮುಚ್ಚಬೇಕಾದ ಯಾವುದೇ ಅನಿವಾರ್ಯತೆ ಇರಲಿಲ್ಲ. ಅದನ್ನು ರಕ್ಷಣೆ ಮಾಡಲು ಬಿಜೆಪಿ ನೇತ್ರತ್ವದ ಕೇಂದ್ರ ಸರಕಾರದಿಂದ ಆಗಲಿಲ್ಲ. ಆರ್ಥಿಕವಾದ ವ್ಯವಸ್ಥೆಯನ್ನೇ ಉಳಿಸಿಕೊಳ್ಳಲು ಇವರಿಂದ ಆಗಿಲ್ಲ. ಬಹುಶಃ ನಾನು ನಳಿನ್, ಸದಾನಂದ ಗೌಡ, ಶೋಭಾ ಕರಂದ್ಲಾಜೆ ಸ್ಥಾನದಲ್ಲಿ ಇದ್ದಿದ್ದರೆ, ಆ ನಿರ್ಣಯ ಮಾಡಿದ ದಿನನೇ ರಾಜೀನಾಮೆ ಕೊಡುತ್ತಿದ್ದೆ ಎಂದು ಹೇಳಿದರು.
ಆ ಕೆಲಸ ಇವರು ಮಾಡಿಲ್ಲ. ಅವರು ಈ ಕ್ಷೇತ್ರದಲ್ಲಿ ರಾಜ್ಯದಿಂದ ಪ್ರತಿನಿಧಿಸುವ ಹಕ್ಕನ್ನ, ಅಧಿಕಾರ ಕಳೆದುಕೊಂಡಿದ್ದಾರೆ. ಅಚ್ಛೇ ದಿನ್ ಅನ್ನುವ ವಿಚಾರ ಚರ್ಚೆ ನಡೀತಾ ಇತ್ತು. ಏನು ಅಚ್ಛೇ ದಿನ ಅಂತ ಮತದಾರರು ಅವರಿಗೆ ಕೇಳಬೇಕು. ಮೂವರೂ ರಾಜೀನಾಮೆ ಕೊಡಲಿ ಎಂದರು.
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…
ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ : ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…