ವಿಟ್ಲ,: ಮೂರು ದಿನಗಳ ಹಿಂದೆ ವಿದೇಶದಿಂದ ಬಂದಿದ್ದ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಕೇಪು ಗ್ರಾಮದ ಅಡ್ಯನಡ್ಕ ಮರಕ್ಕಿನಿ ನಿವಾಸಿ ಅಬ್ದುಲ್ ರಹಿಮಾನ್ ಅವರ ಪುತ್ರ ಅಶ್ರಫ್(38) ಮೃತಪಟ್ಟವರು.
ಇವರು ಕಳೆದ ಹಲವಾರು ವರ್ಷಗಳಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅನಾರೋಗ್ಯದಿಂದ ಮೂರು ದಿನಗಳ ಹಿಂದೆ ಸ್ವದೇಶಕ್ಕೆ ಬಂದಿದ್ದರು. ಕೇರಳದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತರಿಗೆ ಪತ್ನಿ, ಪುತ್ರ, ಪುತ್ರಿ, ತಂದೆ, ತಾಯಿಯನ್ನು ಅಗಲಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…