ವಿಟ್ಲ: ಅನಾರೋಗ್ಯದಿಂದ ಯುವಕ ಮೃತ್ಯು – Vishwanews24

Share this on WhatsAppವಿಟ್ಲ: ಅನಾರೋಗ್ಯ – ವಿದೇಶದಿಂದ ಬಂದಿದ್ದ ಯುವಕ ಮೃತ್ಯು ವಿಟ್ಲ,: ಮೂರು ದಿನಗಳ ಹಿಂದೆ ವಿದೇಶದಿಂದ ಬಂದಿದ್ದ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕೇಪು ಗ್ರಾಮದ ಅಡ್ಯನಡ್ಕ ಮರಕ್ಕಿನಿ ನಿವಾಸಿ ಅಬ್ದುಲ್ ರಹಿಮಾನ್ ಅವರ ಪುತ್ರ ಅಶ್ರಫ್(38) ಮೃತಪಟ್ಟವರು. ಇವರು … Continue reading ವಿಟ್ಲ: ಅನಾರೋಗ್ಯದಿಂದ ಯುವಕ ಮೃತ್ಯು – Vishwanews24